ಎರಡನೇ ದಿನದ ಭಾರಚ ಪ್ರವಾಸದಲ್ಲಿ ಡೊನಾಲ್ಡ್ ಟ್ರಂಪ್ ದಂಪತಿ
ಎರಡನೇ ದಿನದ ಪ್ರವಾಸದಲ್ಲಿ ರಾಷ್ಟ್ರಪತಿ ಭವನದ ಎದುರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ದಂಪತಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಯನ್ನು ಬರಮಾಡಿಕೊಂಡರು.ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಸ್ತಲಾಘವ ಮಾಡಿಕೊಂಡರು.ರಾಷ್ಟ್ರಪತಿ ಭವನ ಮುಂದೆ ಮಾಧ್ಯಮಗಳಿಗೆ ಫೋಸ್ ಕೊಟ್ಟಿರುವುದು.ರಾಷ್ಟ್ರಪತಿ ಭವನ ಮುಂದೆ ಭಾರತೀಯ ಸೇನೆಯಿಂದ ಗೌರವ ವಂದನೆಗೌರವ ವಂದನೆ ಸ್ವೀಕರಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರಾಷ್ಟ್ರಪತಿ ಭವನದ ಮುಂದೆಇದಕ್ಕೂ ಮುನ್ನ ಅಮೆರಿಕ ಅಧ್ಯಕ್ಷರ ಆಗಮನಕ್ಕೆ ಕಾಯುತ್ತಿದ್ದ ಪ್ರಧಾನಿ ಮೋದಿದೆಹಲಿಯ ರಾಜ್ ಘಾಟ್ ನಲ್ಲಿರುವ ಮಹಾತ್ಮಾ ಗಾಂಧಿ ಸಮಾಧಿಗೆ ಆಗಮನರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದ ಟ್ರಂಪ್ ದಂಪತಿಗಾಂಧಿ ಸಮಾದಿಗೆ ಪುಷ್ಪ ನಮನಹೈದರಾಬಾದ್ ಹೌಸ್ ಎದುರುಉಭಯ ನಾಯಕರ ಮಧ್ಯೆ ದ್ವಿಪಕ್ಷೀಯ ಮಾತುಕತೆಮಾತುಕತೆ ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹಸ್ತಲಾಘವಪರಸ್ಪ ಆಲಂಗಿಸಿಕೊಂಡ ನಾಯಕರುಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರಾಷ್ಟ್ರಪತಿ ಭವನಕ್ಕೆ ಔತಣಕೂಟಕ್ಕೆ ತೆರಳುತ್ತಿರುವ ಟ್ರಂಪ್ ದಂಪತಿದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಔತಣಕೂಟಅಮೆರಿಕದತ್ತ ಪಯಣFollow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics