88ನೇ ಭಾರತೀಯ ವಾಯುಪಡೆ ದಿನ: ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ
ಭಾರತೀಯ ವಾಯುಸೇನೆ 88ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಉತ್ತರಪ್ರದೇಶದ ಘಾಜಿಯಾಬಾದ್'ನಲ್ಲಿರುವ ಹಿಂಡನ್ ವಾಯುನೆಲೆಯಲ್ಲಿ ವಿಶೇಷ ಪರೇಡ್ ನಡೆದಿದೆ.