ಮಾವೋವಾದಿಗಳ ಪ್ರಾಬಲ್ಯವಿರುವ ಗಡಿ ಜಿಲ್ಲೆಯ ಸುಕ್ಮಾದ ಅರಣ್ಯ ಭಾಗದಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭಾರತೀಯ ಭದ್ರತಾ ಪಡೆಗಳನ್ನು ಸುತ್ತುವರಿದು ನಕ್ಸಲರು ಗುಂಡಿನ ದಾಳಿ ನಡೆಸಿದ್ದರು. 
ದೇಶ

'ಯೂ' ಆಕಾರದಲ್ಲಿ ಟ್ರಾಪ್ ಮಾಡಿ ನಕ್ಸಲರಿಂದ ದಾಳಿ: ಘಟನಾ ಸ್ಥಳದ ಭೀಕರ ಚಿತ್ರಗಳು!

ಮಾವೋವಾದಿಗಳ ಪ್ರಾಬಲ್ಯವಿರುವ ಗಡಿ ಜಿಲ್ಲೆಯ ಸುಕ್ಮಾದ ಅರಣ್ಯ ಭಾಗದಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭಾರತೀಯ ಭದ್ರತಾ ಪಡೆಗಳನ್ನು ಸುತ್ತುವರಿದು ನಕ್ಸಲರು ಗುಂಡಿನ ದಾಳಿ ನಡೆಸಿದ್ದರು.

ಕಾರ್ಯಾಚರಣೆಯಲ್ಲಿ ಹತರಾದ ಮತ್ತು ಗಾಯಗೊಂಡವರನ್ನು ಸಾಗಿಸಲು ನಕ್ಸಲರು ಟ್ರಾಕ್ಟರ್ ಗಳನ್ನು ಬಳಕೆ ಮಾಡಿದ್ದರು ಎಂದು ಸಿಆರ್ ಪಿಎಫ್ ಮಹಾನಿರ್ದೇಶಕ ಮುಖ್ಯಸ್ಥ ಕುಲದೀಪ್ ಸಿಂಗ್ ಹೇಳಿದ್ದಾರೆ.
ಸುಮಾರು 400ಕ್ಕೂ ಅಧಿಕ ಶಸ್ತ್ರ ಸಜ್ಜಿತ ನಕ್ಸಲರು ಯೋಧರ ಮೇಲೆ ದಾಳಿ ಮಾಡಿದ್ದರು ಎಂದು ಉನ್ನತ ಮಟ್ಟದ ಮೂಲಗಳು ತಿಳಿಸಿವೆ.
ಕೇಂದ್ರ ಸಚಿವ ಅಮಿತ್ ಶಾ ಜಗ್ದಾಲ್ಪುರದಲ್ಲಿ ನಕ್ಸಲ್ ನಲ್ಲಿ ನಡೆದ ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಯ ಕಳೆಬರಕ್ಕೆ ಜಗ್ದಾಲ್ಪುರದಲ್ಲಿ ಅಂತಿಮ ಗೌರವ ಸಲ್ಲಿಸಿದರು.
ಮಾವೋವಾದಿಗಳು ಮೂರು ದಿಕ್ಕಿನಿಂದ ಭದ್ರತಾ ಪಡೆಯನ್ನು ಸುತ್ತುವರಿದಿದ್ದು, ಲೈಟ್ ಮಷಿನ್ ಗನ್ ಬಳಸಿ ಗುಂಡಿನ ಸುರಿಮಳೆಗೈದಿದ್ದಾರೆ ಹಾಗೂ ಸುಧಾರಿತ ಸ್ಫೋಟಕ ಸಾಧನ (ಎಲ್ಇಡಿ)ವನ್ನೂ ದಾಳಿಗೆ ಬಳಸಿದ್ದಾರೆ.
ಸಿಆರ್ ಪಿಎಫ್ ಯೋಧರು
ಸಿಆರ್ ಪಿಎಫ್ ಯೋಧರು
ಸಿಆರ್ ಪಿಎಫ್ ಯೋಧರು
ಸಿಆರ್ ಪಿಎಫ್ ಯೋಧರು
ಸಿಆರ್ ಪಿಎಫ್ ಯೋಧರು
ಸಿಆರ್ ಪಿಎಫ್ ಯೋಧರು
ಸಿಆರ್ ಪಿಎಫ್ ಯೋಧರು
ಸಿಆರ್ ಪಿಎಫ್ ಯೋಧರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ