ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಪಿಯೋ- ಶಿಮ್ಲಾ ಹೆದ್ದಾರಿಯಲ್ಲಿ ಸಂಭವಿಸಿದ ಭೂ ಕುಸಿತವಾದ ಸ್ಥಳದಲ್ಲಿ ಇಂದು ಸಹ ಒಂದು ಮೃತದೇಹ ಸಿಕ್ಕಿದ್ದು, ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 
ದೇಶ

ಹಿಮಾಚಲ ಪ್ರದೇಶದ ಕಿನ್ನೌರ್ ನಲ್ಲಿ ಭೂ ಕುಸಿತ; ಬೀಳುತ್ತಿರುವ ಬಂಡೆಗಳಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ; ಫೋಟೋಗಳು!

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಶಿಯೋ- ಶಿಮ್ಲಾ ಹೆದ್ದಾರಿಯಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಇಂದು ಸಹ ಒಂದು ಮೃತದೇಹ ಸಿಕ್ಕಿದ್ದು, ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದೆ.

ಇನ್ನೂ ಬೀಳುತ್ತಿರುವ ಭಾರೀ ಗಾತ್ರದ ಬಂಡೆಗಳಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ
ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಐಟಿಬಿಪಿ ಸಿಬ್ಬಂದಿ
ಕಡಿದಾದ ಪ್ರದೇಶದಲ್ಲಿ ಐಟಿಬಿಪಿ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ
ಭೂಕುಸಿತವಾದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಸನ್ನದ್ಧವಾಗುತ್ತಿರುವ ಐಟಿಬಿಪಿ ಸಿಬ್ಬಂದಿ
ಭೂಕುಸಿತ ಸಂಭವಿಸಿದ ಪ್ರದೇಶ
ಅವಶೇಷಗಳಡಿಯಲ್ಲಿ ಸಿಲುಕಿ ನಜ್ಜುಗುಜ್ಜಾಗಿರುವ ಕಾರು
ಅವಶೇಷಗಳಡಿ ಸಿಲುಕಿ ಸಂಪೂರ್ಣ ಮಣ್ಣಿನಿಂದ ತುಂಬಿರುವ ಕಾರಿನ ಚಿತ್ರ
ಭೂ ಕುಸಿತದ ಸ್ಥಳದಲ್ಲಿ ಪರಿಶೀಲಿಸುತ್ತಿರುವ ಎನ್ ಆಡಿ ಆರ್ ಎಫ್ ಸಿಬ್ಬಂದಿ
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರಿಂದ ಸ್ಥಳ ಪರಿಶೀಲನೆ
ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಐಟಿಬಿಪಿ ಸಿಬ್ಬಂದಿ
ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಮುಖ್ಯಮಂತ್ರಿ ಜೈರಾಮ್ ಠಾಕೂರ್
ಭೂ ಕುಸಿತದಿಂದ ಗಾಯಗೊಂಡವರ ಯೋಗಕ್ಷೇಮ ವಿಚಾರಿಸಿ, ಅವರಲ್ಲಿ ಧೈರ್ಯ ತುಂಬಿದ ಮುಖ್ಯಮಂತ್ರಿ ಜೈರಾಮ್ ಠಾಕೂರ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ