ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಸೇರ್ಪಡೆಗೊಂಡ ನೂತನ ಸಚಿವರ ಅಧಿಕಾರ ಸ್ವೀಕಾರದ ಚಿತ್ರಗಳು
ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ನೂತನ ಸಚಿವ ಅನುರಾಗ್ ಸಿಂಗ್ ಠಾಕೂರ್ಕೇಂದ್ರ ರೈಲ್ವೆ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಅಶ್ವಿನಿ ವೈಶ್ನವ್ಇಂದು ನಿರ್ಗಮಿತ ರಸಗೊಬ್ಬರ ಹಾಗೂ ರಾಸಾಯನಿಕ ಖಾತೆ ಸಚಿವ ಡಿ ವಿ ಸದಾನಂದ ಗೌಡರನ್ನು ಭೇಟಿ ಮಾಡಿದ ನೂತನ ಸಚಿವ ಭಗವಂತ ಖೂಬಾ, ಇವರಿಗೆ ನವೀಕರಿಸಬಹುದಾದ ಇಂಧನ ಖಾತೆ ಲಭ್ಯವಾಗಿದೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವರ್ನೂತನ ಕಾರ್ಮಿಕ ಸಚಿವ ಭೂಪೇಂದರ್ ಯಾದವ್ರೈಲ್ವೆ ಖಾತೆ ರಾಜ್ಯ ಸಚಿವೆ ದರ್ಶನ ವಿಕ್ರಮ್ ಜರ್ದೊಶ್ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರಾಜ್ಯ ಸಚಿವ ಡಾ ಮುಂಜಪಾರ ಮಹೇಂದ್ರಬಾಯಿನೂತನ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿಯವರಿಗೆ ಧರ್ಮೇಂದ್ರ ಪ್ರಧಾನ್ ಅಭಿನಂದನೆವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾನ್ ಬರ್ಲಕಾನೂನು ಮತ್ತು ನ್ಯಾಯ, ಸಬಲೀಕರಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕಿರಣ್ ರಿಜಿಜುಮನ್ಸುಖ್ ಮಾಂಡವಿಯಾಕೇಂದ್ರ ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ಗುರುವಾರ ದೆಹಲಿಯ ತಮ್ಮ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ರಾಜ್ಯ ಸಚಿವರಾದ ಮೀನಾಕ್ಷಿ ಲೇಖಿ ಮತ್ತು ಅಜಯ್ ಭಟ್ ಕೂಡ ಇದ್ದಾರೆ.ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಎ ನಾರಾಯಣಸ್ವಾಮಿರೈಲ್ವೆ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ದನ್ವೆ ರೌಸಾಹೇಬ್ ದಾದರಾವ್ ಮಾಧ್ಯಮಗಳಿಗೆ ಪೋಸ್ ನೀಡಿದರು.ಕೇಂದ್ರ ಇಂಧನ ಖಾತೆ ಸಚಿವ ರಾಜ್ ಕುಮಾರ್ ಸಿಂಗ್ಕೌಶಲ್ಯಾಭಿವೃದ್ಧಿ, ವಿದ್ಯುನ್ಮಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವರಾಗಿ ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅಧಿಕಾರ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics