ದೇಶದ ಗಡಿ ಕಾಯುವ ವೀರ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಿಸಿದ್ದಾರೆ. 
ದೇಶ

ನೌಶೆರಾದಲ್ಲಿ ಸೈನಿಕರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಸಂಭ್ರಮಾಚರಣೆ

ದೇಶದ ಗಡಿ ಕಾಯುವ ವೀರ ಯೋಧರೊಂದಿಗೆ ದೀಪಾವಳಿ ಆಚರಣೆ ಮಾಡುವ ಸಲುವಾಗಿ ಜಮ್ಮು ಮತ್ತು ಕಾಶ್ಮೀರದ ನೌಶೆರಾಗೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸೈನಿಕರಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಸಂಭ್ರಮಾಚರಣೆ ಮಾಡಿದರು.

modi-diwali-Soldiers02
ಜಮ್ಮು ಮತ್ತು ಕಾಶ್ಮೀರದ ನೌಶೆರಾಗೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸೈನಿಕರಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಸಂಭ್ರಮಾಚರಣೆ ಮಾಡಿದರು.
ಈ ವೇಳೆ ಸೈನಿಕರ ಕುರಿತು ಶ್ಲಾಘನೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ ನಮ್ಮ ಸೈನಿಕರು 'ಮಾ ಭಾರತಿ'ಯ 'ಸುರಕ್ಷಾ ಕವಚ'ವಾಗಿದ್ದಾರೆ. ಇಂದು ನನ್ನ ಎದುರು ಕೆಚ್ಚೆದೆಯ ಸೋದರರು- ಸೋದರಿಯರಿದ್ದೀರಿ. ನಿಮ್ಮ ಮಾತೃಭೂಮಿಗಾಗಿ ನೀವೆಲ್ಲರೂ ಧೈರ್ಯದಿಂದ ಹೋರಾಡುತ್ತಿದ್ದೀರಿ ಎಂದು ಹೇಳಿದರು.
modi-diwali-Soldiers05
ದೇಶದ ಮಹಿಳೆಯರಿಗೆ ಕೂಡ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಲಾಗಿದೆ. ನಮ್ಮ ದೇಶದ ಹೆಣ್ಣುಮಕ್ಕಳು ತಮ್ಮ ಸಾಮರ್ಥ್ಯವೇನೆಂದು ಜಗತ್ತಿಗೆ ಮತ್ತೊಮ್ಮೆ ಸಾಬೀತುಪಡಿಸುವ ಸಮಯ ಬಂದಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ರಾಜಕೀಯ ಭಿನ್ನಾಭಿಪ್ರಾಯ ಇರಲಿ ಆದರೆ, ಭಾಷೆ ಸಭ್ಯವಾಗಿರಲಿ": ಪ್ರಹ್ಲಾದ್ ಜೋಶಿ ಪರ ಕಿರಣ್ ರಿಜಿಜು ಬ್ಯಾಟಿಂಗ್, ರಾಹುಲ್ ಗಾಂಧಿ ವಿರುದ್ಧ ಕಿಡಿ

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ದೆಹಲಿ ಪೊಲೀಸರಿಂದ FIR ದಾಖಲು, ಸಾಮಾಜಿಕ ಜಾಲತಾಣ Xಗೆ ನೋಟಿಸ್ ಜಾರಿ..!

"ನಿನ್ನ ವಯಸ್ಸಿಗೆ ನಾನು 2 ರಾಷ್ಟ್ರ ಪ್ರಶಸ್ತಿ ಗೆದ್ದಿದ್ದೆ.. ನೀನು ನಿಷ್ಪ್ರಯೋಜಕ, ನಿರುದ್ಯೋಗಿ": ಸಿಜೆಪಿ ನಾಯಕ Saurav Dasಗೆ ಕಂಗನಾ ತಿರುಗೇಟು

ಕಾವೇರಿ ಜಲ ವಿವಾದ: ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ನಿರ್ಧಾರ; ಇಂದು ರಾಜ್ಯಾದ್ಯಂತ ಪ್ರತಿಭಟನೆ, ಪ್ರತಿಭಟನಾಕಾರರು ವಶಕ್ಕೆ-Video

Video: 'POK ಪ್ರತಿಭಟನಾಕಾರರೂ ಭಾರತದಷ್ಟೇ ಶತ್ರುಗಳು'; 32 ಮಂದಿ ಹತ್ಯೆ ಸಮರ್ಥಿಸಿಕೊಂಡ ಪಾಕ್ ರಕ್ಷಣಾ ಸಚಿವ Khawaja Asif