ದೇಶಮಹಾತ್ಮಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ
ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮಾ ಗಾಂಧಿ, ವಿಜಯ್ ಘಾಟ್ ನಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆಯ ಚಿತ್ರಗುಚ್ಛ.
Published On : 4 Oct 2021, 4:08 pm
ದೆಹಲಿಯ ರಾಜ್ ಘಾಟ್ ನಲ್ಲಿ ಬಾಪೂ ಸಮಾಧಿಗೆ ಪ್ರಧಾನಿ ನರೇಂದ್ರ ಮೋದಿ ಪುಷ್ಪ ನಮನಸಂಸತ್ತಿನಲ್ಲಿ ಬಾಪೂ ಭಾವಚಿತ್ರಕ್ಕೆ ಪ್ರಧಾನಿಯಿಂದ ಗೌರವಲೋಕಸಭಾಧ್ಯಕ್ಷ ಓಂ ಬಿರ್ಲಾರಿಂದ ಗೌರವAdvertisement
Advertisement
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿರಾಹುಲ್ ಗಾಂಧಿವಿಜಯ್ ಘಾಟ್ ನಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಸಮಾಧಿಗೆ ರಾಷ್ಟ್ರಪತಿ ಗೌರವಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡುರಿಂದ ರಾಜ್ ಘಾಟ್ ನಲ್ಲಿ ಬಾಪುಗೆ ನಮನರಾಜ್ ಘಾಟ್ ನಲ್ಲಿ ಲೋಕಸಭಾಧ್ಯಕ್ಷರುಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾವಿಜಯ್ ಘಾಟ್ ನಲ್ಲಿ ಪ್ರಧಾನಿ ಮೋದಿ ಗೌರವವಿಜಯ್ ಘಾಟ್ ನಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರಿಗೆ ಸೋನಿಯಾ ಗಾಂಧಿ ಗೌರವಲಾಲ್ ಬಹದ್ದೂರ್ ಶಾಸ್ತ್ರಿಯವರ ಮಗ ಅನಿಲ್ ಶಾಸ್ತ್ರಿ ಮತ್ತು ಮೊಮ್ಮಕ್ಕಳಿಂದ ಗೌರವ