ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಮುಕ್ತಾಯಗೊಳಿಸಿ ವಾಪಸ್ಸಾಗುತ್ತಿದ್ದಂತೆಯೇ ನಿರ್ಮಾಣ ಹಂತದಲ್ಲಿರುವ ಹೊಸ ಸಂಸತ್ ಭವನದ ಕಾಮಗಾರಿಯನ್ನು ಪರಿಶೀಲಿಸಿದ್ದಾರೆ. 
ದೇಶ

ಸೆಂಟ್ರಲ್ ವಿಸ್ಟಾ ನಿರ್ಮಾಣ ಪ್ರದೇಶಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ; 1 ಗಂಟೆ ಪರಿಶೀಲನೆ, ನೌಕರರೊಂದಿಗೆ ಮಾತು

ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಮುಕ್ತಾಯಗೊಳಿಸಿ ವಾಪಸ್ಸಾಗುತ್ತಿದ್ದಂತೆಯೇ ನಿರ್ಮಾಣ ಹಂತದಲ್ಲಿರುವ ಹೊಸ ಸಂಸತ್ ಭವನದ ಕಾಮಗಾರಿಯನ್ನು ಪರಿಶೀಲಿಸಿದ್ದಾರೆ.

ಸೆ.26 ರಂದು ರಾತ್ರಿ 8:45 ರ ವೇಳೆಗೆ ನಿರ್ಮಾಣ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿದ ಪ್ರಧಾನಿ ಮೋದಿ ಸುಮಾರು 1 ಗಂಟೆಗಳಿಗೂ ಹೆಚ್ಚಿನ ಸಮಯವನ್ನು ಆ ಪ್ರದೇಶದಲ್ಲಿ ಕಳೆದರು.
ಈ ವೇಳೆ ನಿರ್ಮಾಣ ಕಾಮಗಾರಿಯ ಪರಿಶೀಲನೆ ನಡೆಸಿ ನೌಕರರೊಂದಿಗೆ ಮಾತನಾಡಿದ್ದಾರೆ.
ಹೊಸ ಸಂಸತ್ ಭವನ 2022 ರ ಉತ್ತರಾರ್ಧದಲ್ಲಿ ಪೂರ್ಣಗೊಂಡು ಲೋಕಾರ್ಪಣೆಯಾಗುವ ಸಾಧ್ಯತೆ ಇದ್ದು ಮುಂದಿನ ವರ್ಷದ ಚಳಿಗಾಲದ ಅಧಿವೇಶನ ಹೊಸ ಸಂಸತ್ ಭವನದಲ್ಲಿ ನಡೆಯಲಿದೆ.
ಸುಮಾರು 64,500 ಚದರ ಮೀಟರ್ ನ ವ್ಯಾಪ್ತಿಯಲ್ಲಿ ಹೊಸ ಸಂಸತ್ ಭವನ ನಿರ್ಮಾಣವಾಗುತ್ತಿದೆ.
ಹೊಸ ಸಂಸತ್ ಭವನದಲ್ಲಿ ಲೋಕಸಭೆಯ 888 ಸದಸ್ಯರಿಗೆ ಆಸನ ವ್ಯವಸ್ಥೆ ಇರಲಿದ್ದು, ರಾಜ್ಯಸಭೆಯಲ್ಲಿ 384 ಸದಸ್ಯರಿಗೆ ಆಸನ ವ್ಯವಸ್ಥೆ ಇರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT