ಮುಖಪುಟ › ದೇಶ ದೇಶ ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ದೆಹಲಿ ಭೇಟಿಯ ಚಿತ್ರಗಳು ಇಂಗ್ಲೆಂಡ್ ಪ್ರಧಾನ ಮಂತ್ರಿ ಬೊರಿಸ್ ಜಾನ್ಸನ್ ಎರಡು ದಿನಗಳ ಭಾರತ ಭೇಟಿಗೆ ಆಗಮಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆತ್ಮೀಯವಾಗಿ ಬರಮಾಡಿಕೊಂಡರು.
Published On : 22 Apr 2022, 3:32 pm
ಇದಕ್ಕೂ ಮುನ್ನ ರಾಷ್ಟ್ರಪತಿ ಭವನದಲ್ಲಿ ಬ್ರಿಟಿಷ್ ಪ್ರಧಾನಿಯ ಬರುವಿಗಾಗಿ ಕಾಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಭವನ ಮುಂದೆ ಬರಮಾಡಿಕೊಂಡ ಪರಿ ಬ್ರಿಟಿಷ್ ಪ್ರಧಾನಿಯನ್ನು ಬರಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿ Advertisement
Advertisement
ರಾಷ್ಟ್ರಪತಿ ಭವನ ಎದುರು ದೇಶದ ಸೇನೆಯಿಂದ ಆತಿಥ್ಯ ಗೌರವ ರಾಷ್ಟ್ರಪತಿ ಭವನದ ಆವರಣದಲ್ಲಿ ಓಡಾಡುತ್ತಾ ಉಭಯ ನಾಯಕರ ಮಾತುಕತೆ ರಾಷ್ಟ್ರಪತಿ ಭವನ ಮುಂದೆ ಎರಡೂ ದೇಶಗಳ ಪ್ರಧಾನ ಮಂತ್ರಿಗಳು ಇದಕ್ಕೂ ಮುನ್ನ ಇಂದು ಬೆಳಗ್ಗೆ ದೆಹಲಿಯ ರಾಜ್ ಘಾಟ್ ನಲ್ಲಿರುವ ಮಹಾತ್ಮಾ ಗಾಂಧಿ ಸಮಾಧಿಗೆ ಬ್ರಿಟಿಷ್ ಪ್ರಧಾನಿ ಬೊರಿಸ್ ಜಾನ್ಸನ್ ಭೇಟಿ ನೀಡಿದರು. ರಾಜ್ ಘಾಟ್ ನಲ್ಲಿ ಮಹಾತ್ಮನಿಗೆ ಗೌರವ ಸಲ್ಲಿಕೆ ನಂತರ ದೆಹಲಿಯಲ್ಲಿರುವ ಹೈದರಾಬಾದ್ ಹೌಸ್ ಗೆ ಉಭಯ ನಾಯಕರು ಆಗಮಿಸಿದರು ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಉಭಯ ನಾಯಕರ ಮಾತುಕತೆ