ಜಮ್ಮು ಮತ್ತು ಕಾಶ್ಮೀರದ ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ವಿಶ್ವದ ಅತಿ ಎತ್ತರದ ರೈಲು ಸೇತುವೆಯ ಸುಂದರ ಫೋಟೋಗಳನ್ನು ರೈಲ್ವೇ ಇಲಾಖೆ ಟ್ವೀಟಿಸಿದೆ. 
ದೇಶ

ಜಗತ್ತಿನ ಅತಿ ಎತ್ತರದ ಚೆನಾಬ್ ರೈಲು ಸೇತುವೆಯ ಆಕರ್ಷಕ ಫೋಟೋಗಳು!

ಜಮ್ಮು ಮತ್ತು ಕಾಶ್ಮೀರದ ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ವಿಶ್ವದ ಅತಿ ಎತ್ತರದ ರೈಲು ಸೇತುವೆಯ ಸುಂದರ ಫೋಟೋಗಳನ್ನು ರೈಲ್ವೇ ಇಲಾಖೆ ಟ್ವೀಟಿಸಿದೆ.

ಈ ಸೇತುವೆಯನ್ನು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಕತ್ರಾ-ಬನಿಹಾಲ್ ರೈಲು ವಿಭಾಗದಲ್ಲಿ 1315 ಮೀಟರ್ ಉದ್ದದಲ್ಲಿ ನಿರ್ಮಿಸಲು ವಿನ್ಯಾಸಗೊಳಿಸಲಾಗಿದ್ದು, ಚೆನಾಬ್ ನದಿ ತಳದ ಮಟ್ಟದಿಂದ 359 ಮೀಟರ್ ಎತ್ತರವಾಗಿದೆ.
ಈ ಸೇತುವೆಯು ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾಗಿದ್ದು, ಮಹಾತ್ವಾಕಾಂಕ್ಷೆಯ ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ(USBRL) ಯೋಜನೆಯ ಭಾಗವಾಗಿ ಭಾರತೀಯ ರೈಲ್ವೇಯ ಎಂಜಿನಿಯರಿಂಗ್ ನ ಅದ್ಭುತವಾಗಿದೆ.
ಸೇತುವೆಯ ಕಮಾನು ಸುಮಾರು 35 ಮೀಟರ್ ಆಗಿರುತ್ತದೆ. ಪ್ಯಾರಿಸ್‌ನ ಐಕಾನಿಕ್ ಐಫೆಲ್ ಟವರ್‌ಗಿಂತ ಎತ್ತರವಾಗಿದೆ.
ಚೆನಾಬ್ ರೈಲ್ವೆ ಸೇತುವೆ
ಚೆನಾಬ್ ರೈಲ್ವೆ ಸೇತುವೆ
ಚೆನಾಬ್ ರೈಲ್ವೆ ಸೇತುವೆ
ಚೆನಾಬ್ ರೈಲ್ವೆ ಸೇತುವೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ವಿವಾದ: 'ಕರ್ನಾಟಕ ಬಂದ್' ಬಗ್ಗೆ ಚರ್ಚಿಸಲು ನಾಳೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಸಭೆ!

ಜಂತರ್ ಮಂತರ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ: ನೋಯ್ಡಾದ ಮಹಿಳೆ ವಿರುದ್ಧ FIR ದಾಖಲು!

ಉಭಯ ಸದನಗಳಲ್ಲಿ ಸಾರ್ವಜನಿಕ ಪರೀಕ್ಷೆ ಅಕ್ರಮ ತಡೆ ಕಾಯ್ದೆಗೆ ಅಂಗೀಕಾರ, ರಾಷ್ಟ್ರಪತಿ ಅನುಮೋದನೆಗಾಗಿ ರವಾನೆ

ರಾಮಾಯಣ ಟ್ರೈಲರ್: ಸೀತಾ ಮಾತೆ ಪಾತ್ರಕ್ಕೆ ಸಾಯಿ ಪಲ್ಲವಿ ಬೇಕಿತ್ತಾ? ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ!

ಪಾಕ್ ಸೇನೆ ಇಸ್ರೇಲ್ ಗಿಂತಲೂ ಕೆಟ್ಟದು: ಮುನೀರ್ ಒಬ್ಬ 'Zalim'; ಕ್ಯಾಮರಾ ಮುಂದೆ ಒಂದೇ ಸಮನೆ ಕಣ್ಣೀರಿಟ್ಟ PoK ವ್ಯಕ್ತಿ! ಮನಕಲಕುವ Video