ರಾಜ್ಯಸಭಾ ಮತ್ತು ಲೋಕಸಭೆಯ ಸಂಸದರಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಬೀಳ್ಕೊಡುಗೆ ಸಮಾರಂಭ ದೆಹಲಿಯ ಸಂಸತ್ತಿನಲ್ಲಿ ನಡೆಯಿತು.
ಪ್ರಧಾನಿ ನರೇಂದ್ರ ಮೋದಿ ಆಯೋಜಿಸಿದ ಬೀಳ್ಗೊಡುಗೆ ಹಾಗೂ ಔತಣಕೂಟ ಕಾರ್ಯಕ್ರಮದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪಾಲ್ಗೊಂಡಿದ್ದರು.ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಿದರು.Kovind-farewell09Kovind-farewell10Kovind-farewell11Kovind-farewell12Kovind-farewell14