ಇಂದು ಬೆಳಗ್ಗೆಯಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಒಂದು ಫೋಟೋ ಭಾರೀ ವೈರಲ್ ಆಗಿ ಟ್ರೆಂಡಿಂಗ್ ನಲ್ಲಿದೆ. ಅದು ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರ 100ನೇ ವರ್ಷದ ಹುಟ್ಟುಹಬ್ಬ. 
ದೇಶ

ಹೀರಾಬೆನ್ 100ನೇ ವರ್ಷದ ಹುಟ್ಟುಹಬ್ಬ: ನನ್ನ ತಾಯಿ ಎಷ್ಟು ಅಸಾಧಾರಣಳೋ ಅಷ್ಟೇ ಸರಳ- ನರೇಂದ್ರ ಮೋದಿ

ಇಂದು ಬೆಳಗ್ಗೆಯಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಒಂದು ಫೋಟೋ ಭಾರೀ ವೈರಲ್ ಆಗಿ ಟ್ರೆಂಡಿಂಗ್ ನಲ್ಲಿದೆ. ಅದು ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರ 100ನೇ ವರ್ಷದ ಹುಟ್ಟುಹಬ್ಬ.

ಒಬ್ಬ ವ್ಯಕ್ತಿ ಶತಾಯುಷ್ಯ ಕಾಣುವುದು ಎಂದರೆ ಸಾಮಾನ್ಯ ವಿಷಯವಲ್ಲ. ಆತನ ದೈಹಿಕ, ಮಾನಸಿಕ ಆರೋಗ್ಯ, ಕುಟುಂಬ, ಸುತ್ತಮುತ್ತಲ ಪರಿಸರ ಅದಕ್ಕೆ ಕಾರಣವಾಗುತ್ತದೆ. ಅಂತಹುದರಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಶತಾಯುಷ್ಯ ಕಾಣುವುದೆಂದರೆ ಸಾಮಾನ್ಯ ವಿಷಯವೇನಲ್ಲ.
ನರೇಂದ್ರ ಮೋದಿಯವರು ತಮ್ಮ ತವರು ರಾಜ್ಯ ಗುಜರಾತ್ ಗೆ ಹೋದಾಗ ಸಮಯ ಸಿಕ್ಕಿದರೆ ಗಾಂಧಿನಗರದಲ್ಲಿರುವ ತಮ್ಮ ಸೋದರ ಪಂಕಜ್ ಮೋದಿಯವರ ಜೊತೆಗೆ ವಾಸಿಸುತ್ತಿರುವ ತಾಯಿಯ ಬಳಿಗೆ ಹೋಗಿ ಅವರ ಯೋಗಕ್ಷೇಮ ವಿಚಾರಿಸಿ ಆಶೀರ್ವಾದ ತೆಗೆದುಕೊಂಡು ಬರುತ್ತಾರೆ.
ಇನ್ನು ತಾಯಿ ಹೀರಾಬೆನ್ ಅವರ 100ನೇ ವರ್ಷದ ಹುಟ್ಟುಹಬ್ಬವೆಂದರೆ ಸಂಭ್ರಮ ಇಮ್ಮಡಿಯಾಗುತ್ತದೆ. ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಮೋದಿ ಇಂದು ಬೆಳಗ್ಗೆಯೇ ತಮ್ಮ ತಾಯಿಯನ್ನು ಭೇಟಿ ಮಾಡಿ ಅವರ ಪಾದಪೂಜೆ ಮಾಡಿ ದೇವರಿಗೆ ತಾಯಿಯ ಜೊತೆಗೂಡಿ ಪೂಜೆ ಸಲ್ಲಿಸಿ ಸಿಹಿ ತಿನ್ನಿಸಿ ಆಶೀರ್ವಾದ ಪಡೆದಿದ್ದಾರೆ. ಈ ಫೋಟೋ, ವಿ
ಎಲ್ಲರಂತೆ ಪ್ರಧಾನಿ ಮೋದಿಯವರು ಕೂಡ ತಮ್ಮ ತಾಯಿಯ 100ನೇ ವರ್ಷದ ಹುಟ್ಟುಹಬ್ಬ ಸಂದರ್ಭದಲ್ಲಿ ಭಾವನಾತ್ಮಕ ಬರಹಗಳನ್ನು ಬರೆದಿದ್ದಾರೆ. ನನ್ನ ತಾಯಿ ಎಷ್ಟು ಅಸಾಧಾರಣಳೋ ಅಷ್ಟೇ ಸರಳ, ತಾಯಿ…ಇದು ಕೇವಲ ಪದವಲ್ಲ ಭಾವನೆಗಳ ವ್ಯಾಪ್ತಿಯನ್ನು ಸೆರೆಹಿಡಿಯುತ್ತದೆ. ಇಂದು ಜೂನ್ 18 ನನ್ನ ತಾಯಿ ಹೀರಾಬಾ ತನ್ನ 100 ನೇ ವರ್ಷಕ್ಕ
ಹೀರಾಬೆನ್ ಅವರ 100ನೇ ಹುಟ್ಟುಹಬ್ಬದ ಅಂಗವಾಗಿ ಗಾಂಧಿನಗರದ ರಸ್ತೆಯೊಂದಕ್ಕೆ ಅವರ ಹೆಸರನ್ನಿಡಲಾಗಿದೆ. ಗಾಂಧಿನಗರದ ಮೇಯರ್, ಹಿತೇಶ್ ಮಕ್ವಾನಾ ಹೇಳಿಕೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬಾ ಅವರು 100 ವರ್ಷಗಳನ್ನು ಪೂರೈಸುತ್ತಿದ್ದು, ರಾಜ್ಯ ರಾಜಧಾನಿಯ ಜನರ ಬೇಡಿಕೆ ಮತ್ತು ಭಾವನೆಗಳನ್ನು ಗಮನದಲ್ಲಿಟ
ಕಳೆದ ಮಾರ್ಚ್ ತಿಂಗಳಲ್ಲಿ ತಾಯಿಯನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಉಪಹಾರ ಸೇವನೆ
ರಾಜಕಾರಣಕ್ಕೆ ಬಂದ ಹೊಸದರಲ್ಲಿ ತಾಯಿಯ ಜೊತೆ ನರೇಂದ್ರ ಮೋದಿ
ರಾಜಕೀಯದ ಆರಂಭದ ದಿನಗಳಲ್ಲಿ
ತಾಯಿಯೊಂದಿಗೆ ಉಭಯ ಕುಶಲೋಪರಿ
ತಾಯಿಗೆ ಪ್ರಸಾದ ತಿನ್ನಿಸುತ್ತಿರುವ ಪ್ರಧಾನಿ ಮೋದಿ
ತಾಯಿಯೊಂದಿಗೆ
ದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ತಾಯಿಯನ್ನು ಹೊರಗೆ ಉದ್ಯಾನವನದಲ್ಲಿ ಸುತ್ತಾಡಿಸುತ್ತಿರುವುದು
ತಾಯಿಯಿಂದ ಕೈತುತ್ತು
ತಾಯಿ ಜೊತೆಗೆ
ಪ್ರಸಿದ್ಧ ಮರಳು ಕಲಾವಿದ ಸುದರ್ಶನ್ ಅವರು ಮರಳಿನಲ್ಲಿ ಪ್ರಧಾನಮಂತ್ರಿ ಮೋದಿ ಮತ್ತು ಅವರ ತಾಯಿಯ ಚಿತ್ರವನ್ನು ಬಿಡಿಸಿರುವುದನ್ನು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT