ಬರ್ಲಿನ್ ನಲ್ಲಿ ಭಾರತೀಯ ಸಂಪ್ರದಾಯದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡ ಪರಿ. 
ದೇಶ

ಬರ್ಲಿನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ 

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ತಮ್ಮ ಯುರೋಪ್ ದೇಶಗಳ ಪ್ರವಾಸದಲ್ಲಿ ಮೊದಲಿಗೆ ಜರ್ಮನಿಯ ಬರ್ಲಿನ್ ಗೆ ಬಂದು ತಲುಪಿದ್ದಾರೆ. ಅಲ್ಲಿ ಅನಿವಾಸಿ ಭಾರತೀಯರಿಂದ ಪ್ರಧಾನಿ ಮೋದಿಯವರಿಗೆ ಪ್ರೀತಿಯ ಅಭೂತಪೂರ್ವ ಸ್ವಾಗತ ದೊರೆಯಿತು.

ಜರ್ಮನಿಯ ಭಾರತೀಯರನ್ನುದ್ದೇಶಿಸಿ ಮಾತನಾಡಲು ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಭಾರತೀಯ ಸಂಜಾತರನ್ನುದ್ದೇಶಿಸಿ ಮಾತು
ಪ್ರಧಾನಿ ಮೋದಿಯ ಮಾತುಗಳನ್ನು ಆಲಿಸುತ್ತಿರುವ ಭಾರತೀಯರು
ಭಾರತೀಯ ಸಮುದಾಯಗಳತ್ತ ಕೈಬೀಸುತ್ತಿರುವುದು
ಹಿಂದೆ ಒಂದು ರಾಷ್ಟ್ರ ಎರಡು ಸಂವಿಧಾನಗಳಿದ್ದವು. ಒಂದು ರಾಷ್ಟ್ರ ಮತ್ತು ಒಂದು ಸಂವಿಧಾನವನ್ನು ಜಾರಿಗೆ ತರಲು ಏಳು ದಶಕಗಳೇ ಬೇಕಾಯಿತು. ಈಗಷ್ಟೇ ಜಾರಿಯಾಗಿದೆ: ಜರ್ಮನಿಯ ಬರ್ಲಿನ್‌ನಲ್ಲಿ ಭಾರತೀಯ ಸಮುದಾಯದ ಸದಸ್ಯರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ನವ ಭಾರತವು ಸುರಕ್ಷಿತ ಭವಿಷ್ಯದ ಬಗ್ಗೆ ಮಾತ್ರ ಯೋಚಿಸುವುದಿಲ್ಲ ಅಪಾಯವನ್ನು ಎದುರಿಸಲು ಸಿದ್ದವಿದೆ, ಹೊಸತನವನ್ನು ನೀಡುತ್ತದೆ, 2014 ರ ಸುಮಾರಿಗೆ ನಮ್ಮ ದೇಶವು ಕೇವಲ 200-400 ಸ್ಟಾರ್ಟ್‌ಅಪ್‌ಗಳನ್ನು ಹೊಂದಿತ್ತು, ಇಂದು ದೇಶವು 68,000 ಕ್ಕೂ ಹೆಚ್ಚು ಸ್ಟಾರ್ಟಪ್‌ಗಳನ್ನು ಹೊಂದಿದೆ ಎಂದು ಕೂಡ ಪ್ರಧಾನಿ ಹೇಳಿದರು
ಪ್ರಧಾನಿ ನರೇಂದ್ರ ಮೋದಿ, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಸ್ಥಿರ ಇಂಧನ ಸಹಭಾಗಿತ್ವ ಕುರಿತು ಸಹಿ ಹಾಕುತ್ತಿರುವುದು
ಸಹಿ ಹಾಕಿದ ನಂತರ
ಪ್ರಧಾನಿ ನರೇಂದ್ರ ಮೋದಿ ಮತ್ತು ಜರ್ಮನಿ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಎರಡೂ ದೇಶಗಳ ಕಂಪೆನಿಗಳ ಉನ್ನತ ಕಾರ್ಯಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿರುವುದು.
ಪಿಎಂ ಮೋದಿ ಅವರೊಂದಿಗೆ ಸಂಪುಟದ ಉನ್ನತ ಸಚಿವರುಗಳು, ಜರ್ಮನಿಯ ಚಾನ್ಸೆಲರ್ ನೊಂದಿಗೆ ಉನ್ನತ ಸಮಾಲೋಚಕರು
ಪ್ರಧಾನಿ ನರೇಂದ್ರ ಮೋದಿ ಮತ್ತು ಜರ್ಮನಿ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಎರಡೂ ದೇಶಗಳ ಕಂಪೆನಿಗಳ ಉನ್ನತ ಕಾರ್ಯಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿರುವುದು.
ನಿನ್ನೆ ಬೆಳಗ್ಗೆ ಜರ್ಮನಿಯ ಬರ್ಲಿನ್ ಗೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಬರಮಾಡಿಕೊಂಡ ಭಾರತೀಯ ಸಂಜಾತರು.
ಈ ಮಧ್ಯೆ 3 ದಶಕಗಳ ಹಿಂದೆ ನರೇಂದ್ರ ಮೋದಿಯವರು ಜರ್ಮನಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತೆಗಿದಿದ್ದ ಫೋಟೋ ಮತ್ತು ಇಂದಿನ ಜರ್ಮನಿ ಪ್ರವಾಸದ ಫೋಟೋಗಳನ್ನು ತುಲನೆ ಮಾಡಿರುವುದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Imran Khan ಸಾವಿನ ಊಹಾಪೋಹ ನಡುವೆ ಜೈಲಿನಲ್ಲಿ ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ!

ದರ್ಶನ್ ಲಾಕಪ್ ಡೆತ್: ಇನ್ಸ್ ಪೆಕ್ಟರ್ ಶಿವಕುಮಾರ್ ಸೇರಿ 4 ಮಂದಿ ಅಮಾನತು!

'ನಮ್ ಜೊತೆ ಯುದ್ಧ ಬೇಕು ಅಂದ್ರೆ.. ನಾವು ಸಿದ್ಧ': ಯೂರೋಪ್ ಗೆ Vladimir Putin ಬಹಿರಂಗ ಎಚ್ಚರಿಕೆ

Video: 'ಅಯೋಧ್ಯೆ ಮಾತ್ರವಲ್ಲ.. ಮುಸ್ಲಿಮರು ಇನ್ನೂ 2 ಐತಿಹಾಸಿಕ ಸ್ಥಳಗಳ ಬಿಟ್ಟುಕೊಡಿ, ಭಾರತ ಜಾತ್ಯಾತೀತವಾಗಿರಲು ಹಿಂದೂಗಳೇ ಕಾರಣ': Muhammad

SCROLL FOR NEXT