ಪ್ರಧಾನ ಮಂತ್ರಿ ನರೇಂದ್ರ ಮೋದಿ ಎರಡು ದಿನಗಳ ಫ್ರಾನ್ಸ್ ಪ್ರವಾಸ ಕೈಗೊಂಡಿದ್ದಾರೆ. ಅದರ ಫೋಟೋಗಳ ಸಂಗ್ರಹ ಇಲ್ಲಿದೆ
ವಿಮಾನದಲ್ಲಿ ಪ್ಯಾರಿಸ್ ಬಂದಿಳಿದ ಪ್ರಧಾನಿಯವರನ್ನು ಫ್ರಾನ್ಸ್ ಪ್ರಧಾನಿ ಎಲಿಜಬೆತ್ ಬೊರ್ನೆ ಬರಮಾಡಿಕೊಂಡರುನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಾಗತ ಕೋರಲಾಯಿತು.ಅನಿವಾಸಿ ಭಾರತೀಯರನ್ನು ಭೇಟಿ ಮಾಡಿದ ಪ್ರಧಾನಿ ಮೋದಿಅನಿವಾಸಿ ಭಾರತೀಯರು ಸೇರಿರುವುದುಪ್ಯಾರಿಸ್ ನಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳುನಂತರ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಮತ್ತು ಅವರ ಪತ್ನಿ ಫ್ರಾನ್ಸ್ ಪ್ರಥಮ ಮಹಿಳೆ ತಮ್ಮ ಎಲಿಸಿ ಅರಮನೆಗೆ ಪ್ರಧಾನಿಯವರನ್ನು ಬರಮಾಡಿಕೊಂಡರು.ಫ್ರಾನ್ಸ್ ಅಧ್ಯಕ್ಷ ಮತ್ತು ಪ್ರಧಾನಿ ಮೋದಿಎಲಿಸಿ ಅರಮನೆಯಲ್ಲಿ ಓಡಾಡಿ ನಂತರ ರಾತ್ರಿ ಔತಣಕೂಟದಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡರುಫ್ರಾನ್ಸ್ ನ ಅತ್ಯುನ್ನತ ನಾಗರಿಕ ಗೌರವವನ್ನು ಅಲ್ಲಿನ ಅಧ್ಯಕ್ಷರು ಪ್ರಧಾನಿಯವರಿಗೆ ಪ್ರದಾನ ಮಾಡಿ ಗೌರವಿಸಿದರುಪ್ರಧಾನಿ ಮೋದಿಯವರಿಗೆ ನೀಡಿದ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಗೌರವಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಮತ್ತು ಪ್ರಧಾನಿ ನರೇಂದ್ರ ಮೋದಿ