ಬೆಂಗಳೂರಿನಲ್ಲಿ ಕಾಂಗ್ರೆಸ್ ಕರೆದಿರುವ ಎರಡನೇ ಏಕತಾ ಸಭೆಗೆ 24 ವಿರೋಧ ಪಕ್ಷಗಳ ನಾಯಕರಿಗೆ ಆಹ್ವಾನ ನೀಡಲಾಗಿದ್ದು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸ್ವಾಗತಿಸಿದ ಸಿದ್ದರಾಮಯ್ಯಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸ್ವಾಗತಿಸಿದ ಸಿದ್ದರಾಮಯ್ಯದೆಹಲಿ ಸಿಎಂ ಅರವಿದ್ ಕೇಜ್ರಿವಾಲ್ ಜತೆ ಸಿಎಂಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜತೆ ಸಿಎಂ ಸಿದ್ದರಾಮಯ್ಯತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಸ್ವಾಗತಿಸಿದ ಡಿಸಿಎಂ ಡಿಕೆ ಶಿವಕುಮಾರ್ಎಂ.ಕೆ.ಸ್ಟಾಲಿನ್ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ಉದ್ಧವ್ ಠಾಕ್ರೆ ಅವರನ್ನು ಸ್ವಾಗತಿಸಿದ ಲಕ್ಷ್ಮಿ ಹೆಬ್ಬಾಳ್ಕರ್ಆದಿತ್ಯ ಠಾಕ್ರೆ ಅವರನ್ನು ಸ್ವಾಗತಿಸಿದ ಲಕ್ಷ್ಮಿ ಹೆಬ್ಬಾಳ್ಕರ್ಅಖಿಲೇಶ್ ಯಾದವ್ ಅವರನ್ನು ಸ್ವಾಗತಿಸಿದ ಅವರನ್ನು ಸ್ವಾಗತಿಸಿದ ಲಕ್ಷ್ಮಿ ಹೆಬ್ಬಾಳ್ಕರ್ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಸ್ವಾಗತಿಸಿದ ಲಕ್ಷ್ಮಿ ಹೆಬ್ಬಾಳ್ಕರ್ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಸ್ವಾಗತಿಸಿದ ಸಚಿವ ಎಂ.ಬಿ.ಪಾಟೀಲ್ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಅವರನ್ನು ಸ್ವಾಗತಿಸಿದ ಎಂ.ಬಿ.ಪಾಟೀಲ್