ಇಂದು 9ನೇ ವಿಶ್ವ ಯೋಗ ದಿನಾಚರಣೆ. ಜಗತ್ತಿಗೆ ಪ್ರಾಚೀನ ಭಾರತದ ಪರಂಪರೆಯ ಅತಿ ಮಹತ್ವದ ಕೊಡುಗೆ ಎಂದರೆ ಅದು ಯೋಗ. 
ದೇಶ

'ಯೋಗ ದಿನ' ಆಚರಣೆ ಫೋಟೋಗಳು

ಇಂದು 9ನೇ ವಿಶ್ವ ಯೋಗ ದಿನಾಚರಣೆ. ಜಗತ್ತಿಗೆ ಪ್ರಾಚೀನ ಭಾರತದ ಪರಂಪರೆಯ ಅತಿ ಮಹತ್ವದ ಕೊಡುಗೆ ಎಂದರೆ ಅದು ಯೋಗ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ನಿವಾಸದಲ್ಲಿ ಯೋಗ ಮಾಡಿದ್ದು ಹೀಗೆ
ಕರ್ನಾಟಕ ಸರ್ಕಾರ ವತಿಯಿಂದ ವಿಧಾನಸೌಧ ಮುಂದೆ ಏರ್ಪಟ್ಟ ಯೋಗ ದಿನ ಕಾರ್ಯಕ್ರಮದಲ್ಲಿ ಮಕ್ಕಳು
ಮಕ್ಕಳ ಯೋಗ ಭಂಗಿಗಳು
ಯೋಗ ದಿನಾಚರಣೆಲ್ಲಿ ಪಾಲ್ಗೊಂಡವರು
ಯೋಗವು ಬದುಕನ್ನು ಬದಲಿಸುವ ಮತ್ತು ಆತ್ಮಸಾಕ್ಷಿಯ ಸೃಷ್ಟಿ. ಯೋಗದ ಗುರಿಯು ಕೇವಲ ದೇಹವನ್ನು ಸರಿಪಡಿಸುವುದು ಮಾತ್ರವಲ್ಲ. ಮನಸ್ಸು, ದೇಹ ಮತ್ತು ಆತ್ಮ ಸೇರಿದ ಎಲ್ಲ ಮೂರು ಅಂಶಗಳನ್ನು ಶುದ್ದೀಕರಿಸಲು ನೆರವಾಗುತ್ತದೆ.
ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಸಹಾಯ ಮಾಡುತ್ತದೆ. ಯೋಗವು 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ.
ಪ್ರತಿವರ್ಷ ಯೋಗ ದಿನಾಚರಣೆಯಂದು ಯೋಗ, ಧ್ಯಾನ, ಸಭೆಗಳು ಚರ್ಚೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಇತ್ಯಾದಿಗಳನ್ನು ಅಭ್ಯಸಿಸುವುದರ ಮೂಲಕ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ.
ಯೋಗ ದಿನಾಚರಣೆ ಆಚರಣೆ ಬಗ್ಗೆ 2014 ಸೆಪ್ಟೆಂಬರ್‌ನಲ್ಲಿ ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿಯವರು ಪ್ರಸ್ತಾಪವನ್ನು ಮಂಡಿಸಿದ್ದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಲಾಖೆಯ ಸಿಬ್ಬಂದಿಯೊಂದಿಗೆ ಯೋಗ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT