ಬೆಂಬಲ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತಪರ ಸಂಘಟನೆಗಳು ಕರೆ ನೀಡಿರುವ ದೆಹಲಿ ಪ್ರತಿಭಟನೆ (Farmers Protest)ಗೆ ರೈತರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ.
ದೇಶ ಮತ್ತೊಂದು ಬೃಹತ್ ರೈತ ಪ್ರತಿಭಟನೆಗೆ ಸಾಕ್ಷಿಯಾಗಿದ್ದು, ದೆಹಲಿ ಪ್ರವೇಶಿಸದಂತೆ ಗಡಿಗಳನ್ನು ಮುಚ್ಚಲಾಗಿರುವುದರಿಂದ ರೈತರು ಇದೀಗ ಸಕಲ ಸಿದ್ಧತೆಗಳೊಂದಿಗೆ ದೆಹಲಿ ಗಡಿಗೆ ಆಗಮಿಸುತ್ತಿದ್ದಾರೆ.2020ರಲ್ಲಿ ನಡೆದಿದ್ದ ಪ್ರತಿಭಟನೆಯಿಂದ ಸಾಕಷ್ಟು ಪಾಠ ಕಲಿತಿರುವ ರೈತರು ಇದೀಗ ಸಕಲ ಸಿದ್ಧತೆಗಳೊಂದಿಗೆ ದೆಹಲಿಗೆ ಪ್ರವೇಶ ಮಾಡುತ್ತಿದ್ದಾರೆ.ಈ ಬಾರಿ ರೈತರು ಕೇವಲ ಟ್ರಾಕ್ಟರ್ ಗಳ ಮೂಲಕ ಮಾತ್ರವಲ್ಲದೇ ಇತರೆ ವಾಹನಗಳ ಮೂಲಕವೂ ದೆಹಲಿಗೆ ಆಗಮಿಸುತ್ತಿದ್ದಾರೆ.6 ತಿಂಗಳ ರೇಷನ್, ಡೀಸೆಲ್, ಟ್ರಾಕ್ಟರ್ ಮಾತ್ರವಲ್ಲದೇ ಸೂಜಿಯಿಂದ ಹಿಡಿದು ಕಲ್ಲನ್ನೂ ಪುಡಿಗಟ್ಟಬಲ್ಲ ಬೃಹತ್ ಸುತ್ತಿಗೆಗಳು ಸೇರಿದಂತೆ ಸುಮಾರು 6 ತಿಂಗಳ ವರೆಗೂ ಬೇಕಾಗುವ ಎಲ್ಲ ವಸ್ತುಗಳೊಂದಿಗೆ ದೆಹಲಿಗೆ ಆಗಮಿಸಿದ್ದಾರೆ.ದೆಹಲಿಯಲ್ಲಿ ರೈತರ ಪ್ರತಿಭಟನೆದೆಹಲಿ ರೈತರ ಪ್ರತಿಭಟನೆ ಹಿನ್ನಲೆಯಲ್ಲಿ ರಸ್ತೆಗೆ ಕಂಟೈನರ್ ಹಾಕುತ್ತಿರುವ ಭದ್ರತಾ ಸಿಬ್ಬಂದಿರೈತರ ಮೇಲೆ ಪೊಲೀಸರಿಂದ ಅಶ್ರುವಾಯು ಪ್ರಯೋಗಕಾಂಕ್ರೀಟ್ ತಡೆಗೋಡೆ ಮೇಲೆ ಕರ್ತವ್ಯ ನಿರತ ಭದ್ರತಾ ಸಿಬ್ಬಂದಿದೆಹಲಿ ಸಂಪರ್ಕಿಸುವ ಸೇತುವೆ ಮೇಲೆ ಭದ್ರತಾ ಸಿಬ್ಬಂದಿ ಮತ್ತು ರೈತರುಪ್ರತಿಭಟನಾ ನಿರತ ರೈತರುಪ್ರತಿಭಟನಾ ನಿರತ ರೈತರುಪ್ರತಿಭಟನಾ ನಿರತ ರೈತರುಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿರುವ ಭದ್ರತಾ ಸಿಬ್ಬಂದಿಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕುರುವ ಭದ್ರತಾ ಸಿಬ್ಬಂದಿಪ್ರತಿಭಟನೆ ವೇಳೆ ಗಾಯಗೊಂಡ ರೈತನ ನೆರವಿಗೆ ಧಾವಿಸಿದ ಸಹೋದ್ಯೋಗಿ ರೈತರುಪ್ರತಿಭಟನೆಗೆ ಬಂದ ರೈತರ ಟ್ರ್ಯಾಕ್ಟರ್ಕಾಂಕ್ರೀಟ್ ಬ್ಯಾರಿಕೇಡ್ ಹಾಕಿರುವ ಪೊಲೀಸರುಪ್ರತಿಭಟನೆಗೆ ಬಂದ ರೈತರ ಟ್ರ್ಯಾಕ್ಟರ್ ಗಳುDelhi-farmers-protest19Delhi-farmers-protest20Delhi-farmers-protest21Delhi-farmers-protest22Delhi-farmers-protest23Delhi-farmers-protest24