ದೇಶದಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದೇಶದ ಮಿಲಿಟರಿ ಶಕ್ತಿಯ ಜೊತೆಗೆ ಸಾಂಸ್ಕೃತಿಕ ಪರಂಪರೆಯ ಪರೇಡ್ ನಡೆಯಿತು.
ಇಸ್ರೋದ ಟ್ಯಾಬ್ಲೋಜಾರ್ಖಂಡ್ ಟ್ಯಾಬ್ಲೋಮಹಾರಾಷ್ಟ್ರದ ಟ್ಯಾಬ್ಲೋಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು.ಪ್ರಧಾನಿ ಮೋದಿಪ್ರಧಾನಿ ಮೋದಿರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ಮೋದಿಪ್ರಧಾನಿ ಮೋದಿಪ್ರಧಾನಿ ಮೋದಿರಾಷ್ಟ್ರಪತಿ ದ್ರೌಪದಿ ಮುರ್ಮುಉತ್ತರ ಪ್ರದೇಶದ ಟ್ಯಾಬ್ಲೋಉತ್ತರ ಪ್ರದೇಶದ ಟ್ಯಾಬ್ಲೋ