ಟೆನಿಸ್ ನಲ್ಲಿ ಭಾರತದ ಸೈನಾ ನೆಹ್ವಾಲ್, ಕಡಂಬಿ ಶ್ರೀಕಾಂತ್, ಅಶ್ವಿನ್ ಪೊನ್ನಪ್ಪ, ಸಾತ್ವಿಕ್ ಸಾಯಿರಾಜ್ ಸೇರಿದಂತೆ ತಂಡ ಚಿನ್ನದ ಪದಕವನ್ನು ಗೆದ್ದಿದೆ.
ಭಾರತದ ಶರತ್ ಕಮಾಲ್ ಸತೀಯಾನ್, ಜ್ಞಾನಶೇಖರ್ ಮತ್ತು ಹರ್ಮನ್ ದೇಸಾಯಿ ಅವರು ಟೆಬಲ್ ಟೆನಿಸ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.ಆಸ್ಟ್ರೇಲಿಯಾದ ಗೋಲ್ಟ್ ಕೋಸ್ಚ್ ನಲ್ಲಿ ನಡೆಯುತ್ತಿರುವ 2018ನೇ ಸಾಲಿನ ಕಾಮನ್ ವೆಲ್ತ್ ಕ್ರೀಡಾಕೂಟದ ವೇಟ್ ಲಿಫ್ಟಿಂಗ್ ನಲ್ಲಿ ಭಾರತದ ರಾಗಲ ವೆಂಟಕ್ ರಾಹುಲ್ ಚಿನ್ನದ ಪದಕವನ್ನು ಗೆದ್ದಿದ್ದಾರೆ.ಆಸ್ಟ್ರೇಲಿಯಾದ ಗೋಲ್ಟ್ ಕೋಸ್ಚ್ ನಲ್ಲಿ ನಡೆಯುತ್ತಿರುವ 2018ನೇ ಸಾಲಿನ ಕಾಮನ್ ವೆಲ್ತ್ ಕ್ರೀಡಾಕೂಟದ ವೇಟ್ ಲಿಫ್ಟಿಂಗ್ ನಲ್ಲಿ ಭಾರತದ ಸತೀಶ್ ಕುಮಾರ್ ಶಿವಲಿಂಗಂ ಚಿನ್ನದ ಪದಕವನ್ನು ಗೆದ್ದಿದ್ದಾರೆ.ಆಸ್ಟ್ರೇಲಿಯಾದ ಗೋಲ್ಟ್ ಕೋಸ್ಚ್ ನಲ್ಲಿ ನಡೆಯುತ್ತಿರುವ 2018ನೇ ಸಾಲಿನ ಕಾಮನ್ ವೆಲ್ತ್ ಕ್ರೀಡಾಕೂಟದ ವೇಟ್ ಲಿಫ್ಟಿಂಗ್ ನಲ್ಲಿ ಭಾರತದ ಗುರುರಾಜ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.ಆಸ್ಟ್ರೇಲಿಯಾದ ಗೋಲ್ಟ್ ಕೋಸ್ಚ್ ನಲ್ಲಿ ನಡೆಯುತ್ತಿರುವ 2018ನೇ ಸಾಲಿನ ಕಾಮನ್ ವೆಲ್ತ್ ಕ್ರೀಡಾಕೂಟದ ವೇಟ್ ಲಿಫ್ಟಿಂಗ್ ನಲ್ಲಿ ಭಾರತದ ಮೀರಾಬಾಯಿ ಚಾನು ಚಿನ್ನದ ಪದಕವನ್ನು ಗೆದ್ದಿದ್ದಾರೆ.Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics