ಖ್ಯಾತ ಕುಸ್ತಿಪಟು ಭಜರಂಗ್ ಪುನಿಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 
ಕ್ರೀಡೆ

ಖ್ಯಾತ ಕುಸ್ತಿಪಟು ಭಜರಂಗ್ ಪುನಿಯಾ ವಿವಾಹ ಸಂಭ್ರಮದ ಫೋಟೋಗಳು

ಖ್ಯಾತ ಕುಸ್ತಿಪಟು ಭಜರಂಗ್ ಪುನಿಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಮಹಾಬೀರ್ ಪೆಹಲ್ವಾನ್ ಅವರ ಪುತ್ರಿ ಸಂಗೀತಾ ಫೋಗಾಟ್ ಅವರೊಂದಿಗೆ ಭಜರಂಗ್ ಪುನಿಯಾ ವಿವಾಹ ಜರುಗಿದೆ.
ಸರಳವಾಗಿ ನಡೆದ ವಿವಾಹ ಸಮಾರಂಭದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ನವಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ವಿಶೇಷವೆಂದರೆ ಮದುವೆಯಂದು ಭಜರಂಗ್ ಮತ್ತು ಸಂಗೀತಾ ಸಸಿ ನೆಡುವ ಮೂಲಕ ಪರಿಸರ ಕಾಳಜಿ ವ್ಯಕ್ತಪಡಿಸಿ ಮಾದರಿಯಾದರು.
ಕುಸ್ತಿಪಟು ಭಜರಂಗ್ ಪುನಿಯಾ ವಿವಾಹ ಸಂಭ್ರಮದ ಫೋಟೋಗಳು
ಕುಸ್ತಿಪಟು ಭಜರಂಗ್ ಪುನಿಯಾ ವಿವಾಹ ಸಂಭ್ರಮದ ಫೋಟೋಗಳು
ಕುಸ್ತಿಪಟು ಭಜರಂಗ್ ಪುನಿಯಾ ವಿವಾಹ ಸಂಭ್ರಮದ ಫೋಟೋಗಳು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್