ವೆಂಕಟಪತಿ ರಾಜು, ರಾಜೇಶ್ ಚೌಹಾನ್, ಮನೋಜ್ ಪ್ರಭಾಕರ್ ಮತ್ತು ಅನಿಲ್ ಕುಂಬ್ಳೆ 
ಕ್ರೀಡೆ

50ನೇ ವಸಂತಕ್ಕೆ ಕಾಲಿಟ್ಟ ಭಾರತದ ಸ್ಪಿನ್ ದಂತಕಥೆ ಅನಿಲ್ ಕುಂಬ್ಳೆ; ಇಲ್ಲಿವೆ ಅವರ ಅಪರೂಪದ ಫೋಟೋಗಳು

ವಿಶ್ವ ಕ್ರಿಕೆಟ್‌ನ ಶ್ರೇಷ್ಠ ಲೆಗ್‌ಸ್ಪಿನ್ನರ್‌ಗಳಲ್ಲಿ ಒಬ್ಬರಾಗಿರುವ ಅನಿಲ್ ಕುಂಬ್ಳೆಯವರು 50ನೇ ವಸಂತಕ್ಕೆ ಕಾಲಿಟ್ಟಿದ್ದು, ನೀವು ನೋಡಿರದ ಅವರ ಅಪರೂಪದ ಫೋಟೊಗಳು ಇಲ್ಲಿವೆ.

ಪ್ರವೀಣ್ ಅಮ್ರೆ ಜೊತೆಗಿರುವ ಅನಿಲ್ ಕುಂಬ್ಳೆ, ಮನೋಜ್ ಪ್ರಭಾಕರ್ ಮತ್ತು ಶ್ರೀನಾಥ್
ಭಾರತದ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ ಮತ್ತು ಸಚಿನ್ ತೆಂಡೂಲ್ಕರ್
ಬೆಂಗಳೂರಿನಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿರುವ ಕ್ರಿಕೆಟರ್ ಶ್ರೀಕಾಂತ್, ಅನಿಲ್ ಕುಂಬ್ಳೆ, ಶ್ರೀನಾಥ್
ಪತ್ನಿ ಚೇತನಾ ಜೊತೆಗಿರುವ ಅನಿಲ್ ಕುಂಬ್ಳೆ.
ಟೆಸ್ಟ್ ಕ್ರಿಕೆಟ್ ನಲ್ಲಿ 300 ವಿಕೆಟ್ ಪಡೆದ ಹಿನ್ನೆಲೆಯಲ್ಲಿ ಕೆಎಸ್ಸಿಎ ನೀಡಿದ ಟ್ರೋಫಿಯನ್ನು ಅನಿಲ್ ಕುಂಬ್ಳೆಯವರು ಎತ್ತಿಹಿಡಿದು ಸಂಭ್ರಮಿಸಿದ ಕ್ಷಣ. ಕೆಎಸ್‌ಸಿಎ ಕಾರ್ಯದರ್ಶಿ ಬ್ರಿಜೇಶ್ ಪಟೇಲ್ ಮತ್ತು ಕೆಎಸ್‌ಸಿಎ ಅಧ್ಯಕ್ಷ ಮತ್ತು ಬಿಸಿಸಿಐ ಉಪಾಧ್ಯಕ್ಷ ಕೆ.ಎಂ.ರಾಮ್ ಪ್ರಸಾದ್ ಕೂಡ ಫೋಟೋದಲ್ಲಿದ್ದಾರೆ.
ಪೋಷಕರೊಂದಿಗಿರುವ ಅನಿಲ್ ಕುಂಬ್ಳೆ.
ನಾಗ್ಪುರದ ವಿಸಿಎ ಕ್ರೀಡಾಂಗಣದಲ್ಲಿ ಬಿಸಿಸಿಐ ನಡೆಸಿದ್ದ ಸನ್ಮಾನ ಸಮಾರಂಭದಲ್ಲಿ ಸಚಿನ್ ತೆಂಡೂಲ್ಕರ್ ಮತ್ತು ಅವರ ಪತ್ನಿ, ಅನಿಲ್ ಕುಂಬ್ಳೆ ಇರುವುದು.
ಚೆನ್ನೈನಲ್ಲಿ ಶಖಿ ಫೌಂಡೇಶನ್ ಆಯೋಜಿಸಿದ್ದ ಸಮಾರಂಭದಲ್ಲಿ ಅನಿಲ್ ಕುಂಬ್ಳೆ ವಿಕಲಚೇತನಿಗೆ ಕೇಕ್ ತಿನ್ನಿಸುತ್ತಿರುವುದು.
ಆಸ್ಟ್ರೇಲಿಯಾ ಪ್ರವಾಸದಿಂದ ಹಿಂದಿರುಗಿದ ಬಳಿಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅನಿಲ್ ಕುಂಬ್ಳೆ ಅವರನ್ನು ಕುಟುಂಬ ಸದಸ್ಯರು ಸ್ವಾಗತಿಸಿದ ಕ್ಷಣ.
ಭಾರತದ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ರಾಹುಲ್ ದ್ರಾವಿಡ್.
ಹೈದರಾಬಾದ್ ಭೇಟಿ ವೇಳೆ ಅಭಿಮಾನಿಯೊಬ್ಬರಿಗೆ ಆಟೋಗ್ರಾಫ್ ನೀಡುತ್ತಿರುವ ಅನಿಲ್ ಕುಂಬ್ಳೆ.
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ತರಬೇತಿ ನಡೆಸುತ್ತಿರುವ ಅನಿಲ್ ಕುಂಬ್ಳೆ, ವಾಸಿಮ್ ಜಾಫರ್, ರಾಹುಲ್ ದ್ರಾವಿಡ್ ಮತ್ತು ವಿ.ವಿ.ಎಸ್. ಲಕ್ಷ್ಮಣ್.
ಆಸ್ಟ್ರೇಲಿಯಾ ಕ್ರಿಕೆಟಿಗ ರಿಕ್ಕಿ ಪಾಂಟಿಂಗ್ ಜೊತೆಗೆ ಅನಿಲ್ ಕುಂಬ್ಳೆ.
ಪಾಕಿಸ್ತಾನ ಕ್ರಿಕೆಟಿಗರಾದ ಶೋಯೆಬ್ ಅಖ್ತರ್ ಹಾಗೂ ಶೋಯೆಬ್ ಮಲಿಕ್ ಜೊತೆಗಿರುವ ಅನಿಲ್ ಕುಂಬ್ಳೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

SCROLL FOR NEXT