ಕ್ರೀಡೆ

ಹಿಮಾ ದಾಸ್ ಟು ಲಿಯಾಂಡರ್: ಟೋಕಿಯೊ ಒಲಿಂಪಿಕ್ಸ್‌ ತಪ್ಪಿಸಿಕೊಂಡ ಭಾರತದ ಪ್ರಮುಖ ಕ್ರೀಡಾಪಟುಗಳು

Vishwanath S
ಸ್ಪ್ರಿಂಟರ್ ಹಿಮಾ ದಾಸ್ ಸಾಧನೆಗಳು: ಐಎಎಎಫ್ ವಿಶ್ವ ಅಂಡರ್ 20 ಚಾಂಪಿಯನ್‌ಶಿಪ್‌ನಲ್ಲಿ ನಡೆದ ಟ್ರ್ಯಾಕ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಕ್ರೀಡಾಪಟುವಾಗಿದ್ದಾರೆ. ಇನ್ನು 2018ರ ಏಷ್ಯನ್ ಕ್ರೀಡಾಕೂಟದಲ್ಲಿ ಎರಡು ಚಿನ್ನ ಮತ್ತು ಬೆಳ್ಳಿ ಸೇರಿದಂತೆ ಮೂಲಕ ಮೂರು ಪದಕಗಳನ್ನು ಗೆದ್ದಿದ್ದಾರೆ.
ಸ್ಪ್ರಿಂಟರ್ ಹಿಮಾ ದಾಸ್ ಸಾಧನೆಗಳು: ಐಎಎಎಫ್ ವಿಶ್ವ ಅಂಡರ್ 20 ಚಾಂಪಿಯನ್‌ಶಿಪ್‌ನಲ್ಲಿ ನಡೆದ ಟ್ರ್ಯಾಕ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಕ್ರೀಡಾಪಟುವಾಗಿದ್ದಾರೆ. ಇನ್ನು 2018ರ ಏಷ್ಯನ್ ಕ್ರೀಡಾಕೂಟದಲ್ಲಿ ಎರಡು ಚಿನ್ನ ಮತ್ತು ಬೆಳ್ಳಿ ಸೇರಿದಂತೆ ಮೂಲಕ ಮೂರು ಪದಕಗಳನ್ನು ಗೆದ್ದಿದ್ದಾರೆ.
ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಸಾಧನೆಗಳು: ಮಾಜಿ ವಿಶ್ವ ನಂಬರ್ ಒನ್ ಆಟಗಾರ್ತಿ. 2012 ಲಂಡನ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತ ಗೆದ್ದಿದ್ದರು. ಇನ್ನು ಅವರ ವೃತ್ತಿಜೀವನದಲ್ಲಿ 24 ಪ್ರಶಸ್ತಿಗಳನ್ನು ಗೆದ್ದಿದ್ದಾರೆ.
ಬ್ಯಾಡ್ಮಿಂಟನ್ ತಾರೆ ಕಿಡಂಬಿ ಶ್ರೀಕಾಂತ್ ಸಾಧನೆಗಳು: ಮಾಜಿ ವಿಶ್ವ ನಂಬರ್ ಒನ್ ಆಟಗಾರ ತಮ್ಮ ವೃತ್ತಿಜೀವನದಲ್ಲಿ 10 ಪ್ರಶಸ್ತಿಗಳನ್ನು ಗೆದ್ದಿದ್ದಾರೆ.
ಕುಸ್ತಿಪಟು ಸಾಕ್ಷಿ ಮಲಿಕ್ ಸಾಧನೆಗಳು: ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು. 2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು.
ಜಿಮ್ನಾಸ್ಟ್ ದೀಪಾ ಕರ್ಮಕರ್ ಸಾಧನೆಗಳು: ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಜಿಮ್ನಾಸ್ಟ್. 2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಮಹಿಳಾ ವಾಲ್ಟ್ ಜಿಮ್ನಾಸ್ಟಿಕ್ಸ್ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಪಡೆದರು.
ಕುಸ್ತಿಪಟು ಸುಶೀಲ್ ಕುಮಾರ್ ಸಾಧನೆಗಳು: ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತ. 2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಹಾಗೂ 2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.
ಟೆನಿಸ್ ತಾರೆ ಲಿಯಾಂಡರ್ ಪೇಸ್ ಸಾಧನೆಗಳು: ಡಬಲ್ಸ್‌ನಲ್ಲಿ ಮಾಜಿ ವಿಶ್ವ ನಂಬರ್ ಒನ್ ಆಟಗಾರ. 1996 ಅಟ್ಲಾಂಟಾ ಒಲಿಂಪಿಕ್ಸ್‌ನಲ್ಲಿ ಕಂಚು(ಸಿಂಗಲ್ಸ್ಸ್ಪರ್ಧೆ) . 18 ಬಾರಿ ಗ್ರ್ಯಾಂಡ್ ಸ್ಲ್ಯಾಮ್ ಚಾಂಪಿಯನ್(ಪುರುಷರ ಡಬಲ್ಸ್‌ನಲ್ಲಿ ಎಂಟು ಮತ್ತು ಮಿಶ್ರ ಡಬಲ್ಸ್‌ನಲ್ಲಿ 10). ಒಟ್ಟಾರೆ ವೃತ್ತಿಜೀವನದಲ್ಲಿ 55 ಪ್ರಶಸ
SCROLL FOR NEXT