ಕೋವಿಡ್-19 ಭೀತಿಯ ನಡುವೆ ಜಪಾನ್ ರಾಜಧಾನಿ ಟೋಕಿಯೊದಲ್ಲಿ ಪ್ರಸಕ್ತ ಸಾಲಿನ ಒಲಿಂಪಿಕ್ಸ್ ಕ್ರೀಡಾ ಕೂಟಕ್ಕೆ ಶುಕ್ರವಾರ ಅಭೂತ್ಪುರ್ವ ಚಾಲನೆ ಸಿಕ್ಕಿದೆ. 
ಕ್ರೀಡೆ

ಟೋಕಿಯೋದಲ್ಲಿ ಒಲಂಪಿಕ್ಸ್ ಕ್ರೀಡಾ ಕೂಟಕ್ಕೆ ವರ್ಣರಂಜಿತ ಚಾಲನೆ

ಕೋವಿಡ್-19 ಭೀತಿಯ ನಡುವೆ ಜಪಾನ್ ರಾಜಧಾನಿ ಟೋಕಿಯೊದಲ್ಲಿ ಪ್ರಸಕ್ತ ಸಾಲಿನ ಒಲಂಪಿಕ್ಸ್ ಕ್ರೀಡಾ ಕೂಟಕ್ಕೆ ಶುಕ್ರವಾರ ಅಭೂತಪೂರ್ವ ಚಾಲನೆ ಸಿಕ್ಕಿದೆ. ಕಾರ್ಯಕ್ರಮದ ಚಿತ್ರಗುಚ್ಛ ಇಲ್ಲಿದೆ.

ಪಟಾಕಿ ಮತ್ತು ವರ್ಣರಂಜಿತ ಬೆಳಕಿನೊಂದಿಗೆ ಒಲಿಂಪಿಕ್ಸ್ ಪ್ರಾರಂಭವಾಯಿತು.
ಭರ್ಜರಿ ಪಟಾಕಿಗಳನ್ನು ಸಿಡಿಸಿ ಮೈದಾನದಲ್ಲಿ ಬಣ್ಣದ ಚಿತ್ತಾರವನ್ನು ಮೂಡಿಸಲಾಯಿತು.
ಭವ್ಯ ಕಾರ್ಯಕ್ರಮದಲ್ಲಿ ಜಪಾನ್ ಕಲಾವಿದರು, ವಿಶ್ವದ ಮುಂದೆ ತಮ್ಮ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಅನಾವರಣ ಮಾಡಿದರು.
ಇದೇ ವೇಳೆ ಕೊರೋನಾ ವೇಳೆ ಆಟಗಾರರ ಮೇಲೆ ಆದ ಪರಿಣಾಮವನ್ನು ತೋರಿಸಲಾಯಿತು.
21ನೇ ಕ್ರಮಾಂಕದಲ್ಲಿ ಕಾಣಿಸಿಕೊಂಡ ಭಾರತ ತಂಡ, ಹಬ್ಬದ ಮೆರಗನ್ನು ದ್ವಿಗುಣ ಗೊಳಿಸಿತು
ಕೋವಿಡ್-19 ಕಾರಣದಿಂದಾಗಿ ಎಲ್ಲ ದೇಶಗಳು ಪಥಸಂಚಲನದಲ್ಲಿ ಸದಸ್ಯರ ತಂಡದ ಸಂಖ್ಯೆ ಕಡಿಮೆ ಮಾಡಿತ್ತು.
ಟೋಕಿಯೊ ಒಲಿಂಪಿಕ್ಸ್
ಟೋಕಿಯೊ ಒಲಿಂಪಿಕ್ಸ್
ಐದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಜುಲೈ 23 ರಂದು ಟೋಕಿಯೊ ಒಲಿಂಪಿಕ್ಸ್ 2020ರ ಉದ್ಘಾಟನಾ ಸಮಾರಂಭದೊಂದಿಗೆ ಅತಿದೊಡ್ಡ ಕ್ರೀಡಾಕೂಟ ಪ್ರಾರಂಭವಾಗಿದೆ.
ಟೋಕಿಯೊ ಒಲಿಂಪಿಕ್ಸ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!