ಪ್ರವಾಸಿ ಇಂಗ್ಲೆಂಡ್ ಮತ್ತು ಟೀಂ ಇಂಡಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಪ್ರಮುಖ ಆಕರ್ಷಣೆಯಾಗಿ ಕಾಣಿಸಿದ್ದು ಪಾಂಡ್ಯ ಮತ್ತು ಕುರ್ರನ್ ಬ್ರದರ್ಸ್. 
ಕ್ರೀಡೆ

ಭಾರತ-ಇಂಗ್ಲೆಂಡ್ ಏಕದಿನ ಪಂದ್ಯದ ವಿಶೇಷ ಆಕರ್ಷಣೆ: ಅಖಾಡದಲ್ಲಿ ಹೇಗಿತ್ತು ಗೊತ್ತಾ ಸಹೋದರರ ಸವಾಲ್!

ಪ್ರವಾಸಿ ಇಂಗ್ಲೆಂಡ್ ಮತ್ತು ಟೀಂ ಇಂಡಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಪ್ರಮುಖ ಆಕರ್ಷಣೆಯಾಗಿ ಕಾಣಿಸಿದ್ದು ಪಾಂಡ್ಯ ಮತ್ತು ಕುರ್ರನ್ ಬ್ರದರ್ಸ್.

ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಸಹೋದರ ಕೃನಾಲ್ ಪಾಂಡ್ಯ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಗೆ ಪಾದರ್ಪಣೆ ಮಾಡಿದ್ದಾರೆ.
ಇದೇ ಪಂದ್ಯದಲ್ಲಿ ಇಂಗ್ಲೆಂಡ್ ಆಟಗಾರರಾದ ಟಾಮ್ ಕುರ್ರನ್ ಮತ್ತು ಸ್ಯಾಮ್ ಕುರ್ರನ್ ಅಖಾಡಕ್ಕೆ ಇಳಿದಿದ್ದರು.
ಇನ್ನು ಚೊಚ್ಚಲ ಪಂದ್ಯದಲ್ಲೇ ಕೃನಾಲ್ ಪಾಂಡ್ಯ 26 ಎಸೆತಗಳಲ್ಲಿ ಅರ್ಧ ಶತಕ ಬಾರಿಸುವ ಮೂಲಕ ದಾಖಲೆಯನ್ನು ಬರೆದಿದ್ದಾರೆ.
ಕೃನಾಲ್ ಪಾಂಡ್ಯ ಅರ್ಧ ಶತಕ ಬಾರಿಸಿ 1 ವಿಕೆಟ್ ಪಡೆದಿದ್ದರು. ಹಾರ್ದಿಕ್ ಪಾಂಡ್ಯ 1 ರನ್ ಗಳಿಸಿ ಔಟಾಗಿದ್ದರು.
ಈ ಪಂದ್ಯದಲ್ಲಿ ಸ್ಯಾಮ್ 12 ರನ್ ಮತ್ತು ಟಾಮ್ 11 ರನ್ ಗಳಿಸಿ ಔಟಾಗಿದ್ದರು.
ಪಾಂಡ್ಯ ಸಹೋದರರು
ಪಾಂಡ್ಯ ಹಾಗೂ ಕುರ್ರನ್ ಸಹೋದರರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್