ಭಾರತದ ಟೆನ್ನಿಸ್ ತಾರೆ ಪತಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ತುಂಬಾನೇ ವೈರಲ್ ಆಗುತ್ತಿದೆ. 
ಕ್ರೀಡೆ

ಹಾಟ್ ಹುಡುಗಿ ಜೊತೆ ಮೂಗುತಿ ಸುಂದರಿ ಪತಿ ಫೋಟೋಶೂಟ್! ನೆಟ್ಟಿಗರು ಹೇಳಿದ್ದೇನು?

ಭಾರತದ ಟೆನ್ನಿಸ್ ತಾರೆಯ ಪತಿ ಶೋಯೆಬ್ ಮಲಿಕ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ತುಂಬಾನೇ ವೈರಲ್ ಆಗುತ್ತಿದೆ.

ಸಾನಿಯಾ ಮಿರ್ಜಾ ಪತಿ ಮತ್ತು ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರ ಇತ್ತೀಚಿನ ಫೋಟೋಶೂಟ್ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗುತ್ತಿದೆ.
ಶೋಯೆಬ್ ಮಲಿಕ್ ಮತ್ತು ಹನಿಯಾ ಅಮಿರ್ ಫೋಟೋಗಳು ವೈರಲ್ ಆಗಿದೆ. ಇದಕ್ಕೂ ಮುನ್ನ ಮಲಿಕ್ ಹಾಗೂ ನಟಿ ಆಯೇಶಾ ಒಮರ್ ಫೋಟೋಗಳು ಬಿಸಿ ಎಬ್ಬಿಸಿತ್ತು.
ನಟಿ ಆಯೇಶಾ ಒಮರ್ ಅವರೊಂದಿಗೆ ಶೋಯೆಬ್ ಮಲಿಕ್ ಫೋಟೋಶೂಟ್ ತೆಗೆಸಿಕೊಂಡಿದ್ದಾರೆ. ಇವರಿಬ್ಬರ ಕೆಮಿಸ್ಟ್ರಿ ಬಗ್ಗೆ ಫ್ಯಾನ್ಸ್ ಅಂತಾರ್ಜಾಲದಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು.
ಇನ್ನೊಂದೆಡೆ ಆಯೇಶಾ ಮತ್ತು ಶೋಯೆಬ್ ಅವರನ್ನು ಕೆಲವರು ಕೆಟ್ಟದಾಗಿ ಟ್ರೋಲ್ ಮಾಡಿದ್ದರು. ಶೋಯೆಬ್ ಅವರಿಗೆ ವಿಚ್ಛೇದನ ಕೊಡಿಸುವಲ್ಲಿ ಆಯೇಶಾ ಬ್ಯುಸಿಯಾಗಿದ್ದಾರೆ ಅಂತಾ ಅನೇಕರು ಟ್ರೋಲ್ ಮಾಡಿದ್ದರು.
ಕೆಲ ದಿನಗಳ ಹಿಂದೆ ಶೋಯೆಬ್ ಮತ್ತು ಆಯೇಶಾ ಸ್ಥಳೀಯ ಮ್ಯಾಗಜೀನ್ ಗಾಗಿ ಹಾಟ್ ಫೋಟೋಶೂಟ್ ನಲ್ಲಿ ಭಾಗಿಯಾಗಿದ್ದರು. ಇದರಲ್ಲಿ ಶೋಯೆಬ್ ಮಲಿಕ್ ಬಿಳಿ ಶರ್ಟ್ ಧರಿಸಿದ್ದರು ಮತ್ತು ಆಯೇಶಾ ಕಿತ್ತಳೆ ಬಣ್ಣದ ಬಟ್ಟೆಯಲ್ಲಿ ಮಿಂಚುತ್ತಿದ್ದರು.
ಶೋಯೆಬ್-ಆಯೇಶಾ
ಶೋಯೆಬ್-ಆಯೇಶಾ
ಶೋಯೆಬ್-ಆಯೇಶಾ
ಸಾನಿಯಾ ಮಿರ್ಜಾ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!