ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾಗವಹಿಸಿ ಭಾರತಕ್ಕೆ ಹಿಂದಿರುಗಿದ ಆಟಗಾರರನ್ನು ತಮ್ಮ ನಿವಾಸದಲ್ಲಿ ಭೇಟಿ ಮಾಡಿ ಪ್ರಧಾನಿ ಮೋದಿ ಅಭಿನಂದಿಸಿದರು. 
ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ ಸಂವಾದ

ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾಗವಹಿಸಿ ಭಾರತಕ್ಕೆ ಹಿಂದಿರುಗಿದ ಆಟಗಾರರನ್ನು ತಮ್ಮ ನಿವಾಸದಲ್ಲಿ ಭೇಟಿ ಮಾಡಿ ಪ್ರಧಾನಿ ಮೋದಿ ಅಭಿನಂದಿಸಿದರು.

ಕಳೆದ ಕೆಲವು ವಾರಗಳಲ್ಲಿ ದೇಶವು ಆಟದ ಕ್ಷೇತ್ರದಲ್ಲಿ ಎರಡು ದೊಡ್ಡ ಸಾಧನೆಗಳನ್ನು ಮಾಡಿದೆ.
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಐತಿಹಾಸಿಕ ಪ್ರದರ್ಶನದ ಜೊತೆಗೆ, ದೇಶವು ಮೊದಲ ಬಾರಿಗೆ ಚೆಸ್ ಒಲಿಂಪಿಯಾಡ್ ಅನ್ನು ಆಯೋಜಿಸಿದೆ. ಚೆಸ್‌ನಲ್ಲಿ ನಮ್ಮ ಅತ್ಯುತ್ತಮ ಸಂಪ್ರದಾಯವನ್ನು ಉತ್ತಮವಾಗಿ ನಿರ್ವಹಿಸಿದ್ದೇವೆ.
ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಒಲಿಂಪಿಯಾಡ್‌ಗಳಲ್ಲಿ ಪದಕ ಗೆದ್ದವರನ್ನು ಅಭಿನಂದಿಸುತ್ತೇನೆ. ಪದಕ ಗೆದ್ದವರು, ಪದಕ ಗೆಲ್ಲಲು ಹೊರಟವರು ಕೂಡ ಇಂದು ಪ್ರಶಂಸೆಗೆ ಅರ್ಹರು ಎಂದು ಪ್ರಧಾನಿ ಹೇಳಿದರು.
ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ ಸಂವಾದ
ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ ಸಂವಾದ
ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ ಸಂವಾದ
ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ ಸಂವಾದ
ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ ಸಂವಾದ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT