ಮೊದಲ ಖುತುವಿನಲ್ಲೇ ಗೆಲುವಿನ ಶುಭಾರಂಭ ಮಾಡಿ ಟ್ರೋಫಿ ಎತ್ತಿಹಿಡಿದ ಹಾರ್ದಿಕ್ ಪಾಂಡ್ಯ ನೇತೃತ್ವದ ತಂಡ ಸೋಮವಾರ ಗುಜರಾತ್‌ನ ಗಾಂಧಿನಗರದಲ್ಲಿ ವಿಜಯೋತ್ಸವದ ಮೆರವಣಿಗೆ ನಡೆಸಿತು. 
ಕ್ರೀಡೆ

ಐಪಿಎಲ್ 2022: ಗುಜರಾತ್ ಟೈಟನ್ಸ್ ನಿಂದ ತೆರೆದ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ

ಮೊದಲ ಖುತುವಿನಲ್ಲೇ ಗೆಲುವಿನ ಶುಭಾರಂಭ ಮಾಡಿ ಟ್ರೋಫಿ ಎತ್ತಿಹಿಡಿದ ಹಾರ್ದಿಕ್ ಪಾಂಡ್ಯ ನೇತೃತ್ವದ ತಂಡ ಸೋಮವಾರ ಗುಜರಾತ್‌ನ ಗಾಂಧಿನಗರದಲ್ಲಿ ವಿಜಯೋತ್ಸವದ ಮೆರವಣಿಗೆ ನಡೆಸಿತು.

ಐಪಿಎಲ್ ಗೆ ಪದಾರ್ಪಣೆ ಮಾಡಿದ ಮೊದಲ ಸೀಸನ್ ನಲ್ಲೇ ಗುಜರಾತ್ ಟೈಟನ್ಸ್ ಭರ್ಜರಿ ಗೆಲುವಿನೊಂದಿಗೆ ಐಪಿಎಲ್ ಕಪ್ ಎತ್ತಿ ಹಿಡಿದಿದೆ
ಗುಜರಾತ್ ಟೈಟನ್ಸ್ ತಂಡ ತೆರೆದ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಿದ್ದು, ಸಾವಿರಾರು ಅಭಿಮಾನಿಗಳು ನಗರದ ಬೀದಿಗಳಲ್ಲಿ ನೆರೆದಿದ್ದರು.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಫೈನಲ್‌ನಲ್ಲಿ ಗುಜರಾತ್ ಟೈಟನ್ಸ್ ಏಳು ವಿಕೆಟ್‌ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಐಪಿಎಸ್ ಸೀಸನ್ 15ರ ಸೀಸನ್ ಗೆ ತೆರೆ ಎಳೆದಿತ್ತು.
ಈ ಮೂಲಕ, ಅವರು 2008 ರಲ್ಲಿ ರಾಜಸ್ತಾನ್ ರಾಯಲ್ಸ್ ನಂತರ ತಮ್ಮ ಮೊದಲ ಋತುವಿನಲ್ಲಿ ಪಂದ್ಯಾವಳಿಯನ್ನು ಗೆದ್ದ ಮೊದಲ ತಂಡವಾಯಿತು.
ಗುಜರಾತ್ ಟೈಟನ್ಸ್ ತಂಡದ ಸಂಭ್ರಮ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!