ಇಂಡೋನೇಷ್ಯಾದ ಫುಟ್ಬಾಲ್ ಸ್ಟೇಡಿಯಂನಲ್ಲಿ ನಡೆದ ಗಲಭೆಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 175ಕ್ಕೇರಿದೆ. 
ಕ್ರೀಡೆ

ಆ ಒಂದು ಸೋಲು ಹಿಂಸಾಚಾರಕ್ಕೆ ಕಾರಣವಾಯ್ತಾ? 175 ಜನರ ಸಾವಿನ ಭಯಾನಕ ದೃಶ್ಯಗಳು!

ಇಂಡೋನೇಷ್ಯಾದ ಫುಟ್ಬಾಲ್ ಸ್ಟೇಡಿಯಂನಲ್ಲಿ ನಡೆದ ಗಲಭೆಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 175ಕ್ಕೇರಿದೆ.

ಆಕ್ರೋಶಗೊಂಡ ಸಾವಿರಾರು ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಿದ್ದು, ಅವರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. ಇದರಿಂದ ಕಾಲ್ತುಳಿತ ಉಂಟಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂಡೋನೇಷ್ಯಾದ ಟಾಪ್ ಲೀಗ್ BRI ಲಿಗಾ ಪಂದ್ಯದಲ್ಲಿ ಪರ್ಸೆಬಯಾ ತಂಡ 3-2 ರಿಂದ ಗೆದ್ದ ನಂತರ ಈ ದುರ್ಘಟನೆ ಸಂಭವಿಸಿದೆ.
ಅರೆಮಾ ಎಫ್‌ಸಿ ಮತ್ತು ಪರ್ಸೆಬಯಾ ಸುರಬಯಾ ನಡುವಿನ ಪಂದ್ಯ ಮುಗಿದ ನಂತರ, ಸೋತ ತಂಡದ ಬೆಂಬಲಿಗರು ಪಿಚ್‌ಗೆ ನುಗ್ಗಿ ಗಲಾಟೆ ಮಾಡಿದ್ದು ದುರ್ಘಟನೆಗೆ ಕಾರಣ ಎನ್ನಲಾಗಿದೆ.
ಹಿಂಸಾಚಾರದ ದೃಶ್ಯ
ಹಿಂಸಾಚಾರದ ದೃಶ್ಯ
ಹಿಂಸಾಚಾರದ ದೃಶ್ಯ
ಹಿಂಸಾಚಾರದ ದೃಶ್ಯ
ಹಿಂಸಾಚಾರದ ದೃಶ್ಯ
ಹಿಂಸಾಚಾರದ ದೃಶ್ಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

Flydubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್, 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ: ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ, Video!

ಫ್ಲೈದುಬೈ ದಾಳಿ 'ಭಯೋತ್ಪಾದಕ ಕೃತ್ಯ': ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ 'ನಿಜವಾದ ಹೀರೋ' UAE ಶ್ಲಾಘನೆ!