ಇನ್ನು 15 ದಿನದಲ್ಲಿ ರಾಜ್ಯಾಧ್ಯಕ್ಷ ಬದಲು
ಬಸವನಬಾಗೇವಾಡಿ: ಬರುವ ಹದಿನೈದು ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಬೇರೆಯವರು ಬರಲಿದ್ದಾರೆ. ಅದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ಸಿದ್ಧಾಂತವಿದೆ. ಆದ್ದರಿಂದ ಶೀಘ್ರವೇ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಲಾಗುವುದು ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.