ಅವಧಿಗೆ ಮುನ್ನ ರಾಜಿನಾಮೆ ಇಲ್ಲ: ರೇಣು
ಹೊನ್ನಾಳಿ: ಅವಧಿಗೆ ಮುನ್ನ ಸಚಿವ ಸ್ಥಾನಕ್ಕಾಗಲೀ, ಶಾಸಕ ಸ್ಥಾನಕ್ಕಾಗಲೀ ರಾಜಿನಾಮೆ ನೀಡುವುದಿಲ್ಲ ಎಂದು ಹೇಳುವ ಮೂಲಕ ಅಬಕಾರಿ ಸಚಿವ ರೇಣುಕಾಚಾರ್ಯ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶಾಕ್ ನೀಡಿದ್ದಾರೆ. ತಾವು ಕೆಜೆಪಿ ಸೇರುವ ಬಗ್ಗೆ ಇದುವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸರ್ಕಾರದ ಅವಧಿ ಪೂರೈಸಿದ ಬಳಿಕ ಕ್ಷೇತ್ರದ ಜನ ಮತ್ತು ಬೆಂಬಲಿಗರ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳಲಾಗುವುದು. ಆದ್ದರಿಂದ ತಾವು ರಾಜಿನಾಮೆ ನೀಡುತ್ತಿರುವ ಬಗ್ಗೆ ಬರುತ್ತಿರುವ ವರದಿಗಳು ಕೇವಲ ಊಹಾಪೋಹವಷ್ಟೇ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.