ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಬಿಜೆಪಿಗೆ ಅರಿವು ಇಲ್ಲ, ಅನುಭವವೂ ಇಲ್ಲ

Parashurama
Updated On : 27 Jan 2013, 12:51 pm

ಬೆಂಗಳೂರು: ರೈತರು, ಬಡವರು, ಕಾರ್ಮಿಕರು,  ವಿದ್ಯಾರ್ಥಿಗಳ ಹಿತ ಕಾಯುವುದಕ್ಕಾಗಿ ಕಾಂಗ್ರೆಸ್‌ನ್ನು ಮತ್ತೆ ಅಧಿಕಾರಕ್ಕೆ ತರುವ ಅಗತ್ಯವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವದ ಕಾರ್ಯಕ್ರಮದ ನಂತರ ಮಾತನಾಡಿದ ಅವರು, ಯಾರೋ ನಾಲ್ಕು ಮಂದಿ ಆಕಾಂಕ್ಷಿಗಳು ಸಿಎಂ, ಮಂತ್ರಿಯಾಗಲು ಪಕ್ಷಕ್ಕೆ ಅಧಿಕಾರ ಕೊಡಿ ಎಂದು ಕೇಳುತ್ತಿಲ್ಲ ಎಂದು ಹೇಳಿದರು. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ವಿಚಾರದಲ್ಲಿ ಮುಖಂಡರು, ಕಾರ್ಯಕರ್ತರ ಮೇಲೆ ದೊಡ್ಡ ಜವಾಬ್ದಾರಿ ಇದೆ. ಆಡಳಿತಾರೂಢ ಬಿಜೆಪಿಗೆ ಕಾನೂನಿನ ಅರಿವಿಲ್ಲ. ಆಡಳಿತ ನಡೆಸುವ ಅನುಭವವೂ ಇಲ್ಲ ಎಂದು ವ್ಯಂಗ್ಯವಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments