ನಿಷ್ಠೆ ಎದೆಬಗೆದು ತೋರಿಸಲಾಗದು: ರೇಣು
ದಾವಣಗೆರೆ: ನಾನು ಯಾರಿಗೆ ನಿಷ್ಠ ಎಂಬುದನ್ನು ಎದೆ ಬಗೆದು ತೋರಿಸುವ ಶಕ್ತಿ ಆಂಜನೇಯನಿಗೆ ಇದ್ದಂತೆ ನನಗಿಲ್ಲ. ಬಿಜೆಪಿ ಸರ್ಕಾರ ಅವಧಿ ಪೂರ್ಣಗೊಳಿಸಲಿದ್ದು, ಫೆ.8ಕ್ಕೆ ಸಿಎಂ ಜಗದೀಶ ಶೆಟ್ಟರ್ ಬಜೆಟ್ ಮಂಡಿಸುವುದೂ ನಿಶ್ಚಿತವೆಂದು ಸ್ಪಷ್ಟವಾಗಿಯೇ ಹೇಳಬಲ್ಲೆ ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೊನ್ನಾಳಿ ಹೆಲಿಪ್ಯಾಡ್ನಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.