ಪರಿಶಿಷ್ಟರು ಸಿಎಂ ಆಗಲಿ: ರಾಮದಾಸ್
ಮೈಸೂರು: ಪರಿಶಿಷ್ಟ ಜಾತಿಗೆ ಸೇರಿದವರು ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ. ರಾಮದಾಸ್ ಹೇಳಿದರು. ಮೈಸೂರಿನಲ್ಲಿ ಭಾನುವಾರ ಆಯೋಜಿಸಿದ್ದ ಬಿವಿಎಸ್- ಯುವಜನರ ಹಕ್ಕೊತ್ತಾಯದ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.