ಬಜೆಟ್ಗೆ ತಡೆ, ರಾಜಕೀಯ ಆತ್ಮಹತ್ಯೆ
ಚಿಕ್ಕಮಗಳೂರು: ಬಜೆಟ್ಗೆ ತಡೆವೊಡ್ಡುವುದು ರಾಜಕೀಯ ಆತ್ಮಹತ್ಯೆ ಮಾಡಿಕೊಂಡಂತೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಜೆಟ್ ಮಂಡನೆ ಮಾಡಬಾರದೆಂಬ ಉದ್ದೇಶದಿಂದ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ದೂರಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.