ಶೀಘ್ರ ರಾಜಕೀಯ ಧ್ರುವೀಕರಣ
ಹಾವೇರಿ: ಮಾರ್ಚ್ 28ರ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ರಾಜಕೀಯ ಧ್ರುವೀಕರಣ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಶಿವರಾಜ ಸಜ್ಜನರ ಹೇಳಿದರು. ಹಾವೇರಿಯಲ್ಲಿ ಶನಿವಾರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮಾ.29ರಂದು ಬಿಜೆಪಿ ಸರ್ಕಾರದ 15 ಶಾಸಕರು ಹಾಗೂ ಸಚಿವರು ಕೆಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಂಥ ಸಮರ್ಥ ನಾಯಕರು ಬಿಜೆಪಿಯಲ್ಲಿಲ್ಲ. ಪ್ರಹ್ಲಾದ್ ಜೋಶಿಯಿಂದ ಬಿಜೆಪಿಯನ್ನು ಪುನಃ ಕಟ್ಟುವುದು ಸಾಧ್ಯವೇ ಇಲ್ಲ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.