ಕೆ.ಎಸ್ ಈಶ್ವರಪ್ಪ 
ರಾಜಕೀಯ

ಜೆಡಿಎಸ್ ಜೊತೆ ಸಂಬಂಧವಿಲ್ಲ

ಬೆಂಗಳೂರು: ಮೇಲ್ಮನೆ ಉಪ ಸಭಾಪತಿ ಚುನಾವಣೆಯಲ್ಲಿ ನಡೆದಿರುವ ಹೊಂದಾಣಿಕೆ, ಮುಂದಿನ ದಿನಗಳಲ್ಲಿ ಬಿಜೆಪಿ- ಜೆಡಿಎಸ್ ಒಟ್ಟಿಗೆ ಹೋಗುವ ಸೂಚನೆ ಎಂದು ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪನವರು ಶನಿವಾರ ಹೇಳಿಕೆ ನೀಡಿದ್ದರು. ಭಾನುವಾರ ಈ ಕುರಿತು ಸ್ಪಷ್ಟನೆ ನೀಡಿರುವ ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ನಮ್ಮ ಹೊಂದಾಣಿಕೆ ಕೇವಲ ವಿಧಾನ ಮಂಡಲದಲ್ಲಿ ಮಾತ್ರ ಎಂದಿದ್ದಾರೆ. ಜೆಡಿಎಸ್‍ನೊಂದಿಗೆ ಯಾವುದೇ ಸಂಬಂಧ ಇಲ್ಲ, ಇಂದು- ಮುಂದು ನಾವು ಸ್ವತಂತ್ರವಾಗಿಯೇ ಸ್ಪರ್ಧಿಸುತ್ತೇವೆ ಎಂದು ಹೇಳಿದರು.

ಮಾಜಿ ಮೇಯರ್‍ಗಳಿಗೆ ಟಿಕೆಟಿಲ್ಲ
ಈ ಚುನಾವಣೆಯಲ್ಲಿ ಬಿಬಿಎಂಪಿಯಲ್ಲಿ ಮೇಯರ್‍ಗಳಾಗಿ ಕಾರ್ಯನಿರ್ವಹಿಸಿದ್ದವರಿಗೆ ಟಿಕೆಟ್ ನೀಡದೇ ಇರಲು ಪಕ್ಷ ತೀರ್ಮಾನಕ್ಕೆ ಬಂದಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ಇವರಿಗೆ ಟಿಕೆಟ್ ನೀಡಬೇಕೆ, ಬೇಡವೇ ಎಂಬ ಬಗ್ಗೆ ಮುಖಂಡರು ಚರ್ಚೆ ನಡೆಸಿದ್ದು, ಅಂತಿಮವಾಗಿ ಟಿಕೆಟ್ ನೀಡದೇ ಇರಲು ತೀರ್ಮಾನಕ್ಕೆ ಬಂದಿದ್ದಾರೆ ಎಂದರು. ಅದೇ ರೀತಿ ಕೆಲವು ಉಪ ಮೇಯರ್‍ಗಳಿಗೂ ಟಿಕೆಟ್ ನಿರಾಕರಿಸುವ ಸಾಧ್ಯತೆ ದಟ್ಟವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?