ಸಿದ್ದರಾಮಯ್ಯ 
ರಾಜಕೀಯ

ಬಿಬಿಎಂಪಿ ಚುನಾವಣೆ: ಪಕ್ಷದ ಸಚಿವ-ಶಾಸಕರೊಂದಿಗೆ ಚರ್ಚೆ ನಡೆಸಲಿರುವ ಸಿದ್ಧರಾಮಯ್ಯ

ಬಿಬಿಎಂಪಿ ಚುನಾವಣೆ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸಭೆ ನಡೆಸಲಿದ್ದಾರೆ...

ಬೆಂಗಳೂರು: ಬಿಬಿಎಂಪಿ ಚುನಾವಣೆ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸಭೆ ನಡೆಸಲಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಂಜೆ 4 ಸಭೆಯ ನಡೆಯಲಿದ್ದು, ಇದರಲ್ಲಿ ಸಚಿವರು ಮತ್ತು ನಗರದ ಕೆಲವು ಶಾಸಕರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಬಿಬಿಎಂಪಿ ಚುನಾವಣೆ ಸಿದ್ಧತೆ ಚರ್ಚೆಯಾಗಲಿದೆ.

ಹೈಕೋರ್ಟ್ ಸರ್ಕಾರಕ್ಕೆ ಹೇಗೆಲ್ಲಾ ಛೀಮಾರಿ ಹಾಕಿದೆ? ಇದಕ್ಕೆ ಕೈಗೊಳ್ಳಬೇಕಿರುವ ನಿರ್ಧಾರವೇ ನು ಎನ್ನುವ ಚರ್ಚೆ ನಡೆಯಲಿದೆ. ಹಾಗೆಯೇ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬೇಕೇ, ಕಾನೂನು ಹೋರಾಟ ನಿಲ್ಲಿಸಿ ಚುನಾವಣೆಗೆ ಸಜ್ಜಾಗಬೇಕೇ ಎನ್ನುವ ಬಗ್ಗೆ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ಮೂಲಗಳು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

ಬೆಂಗಳೂರು: ದೃಷ್ಟಿಹೀನ ಸ್ನೇಹಿತೆ ಬಳಿ ಇದ್ದ 49.5 ಲಕ್ಷ ರೂ. ನಗದು, ಚಿನ್ನ ಕದ್ದ ಖದೀಮ ದಂಪತಿ ಬಂಧನ!

IPL 2026 Qualifier 1: ಐಪಿಎಲ್ ಇತಿಹಾಸದ ಅತ್ಯಪರೂಪದ ದಾಖಲೆ ಬರೆದ Virat Kohli; ಡಬಲ್ ಆಘಾತ ಕೊಟ್ಟ Holder

SCROLL FOR NEXT