ಸಿದ್ದರಾಮಯ್ಯ 
ರಾಜಕೀಯ

ಆತ್ಮಹತ್ಯೆಗೆ ಶರಣಾಗಬೇಡಿ : ರೈತರಿಗೆ ಸಿದ್ದರಾಮಯ್ಯ ಮನವಿ

ಸಾಲಬಾಧೆ ತಾಳಲಾರದೆ ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ...

ಮೈಸೂರು : ಸಾಲಬಾಧೆ ತಾಳಲಾರದೆ ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆಗೆ ಶರಣಾಗುವುದು ಸಮಸ್ಯೆಗೆ ಪರಿಹಾರವಲ್ಲ, ದಯವಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನಿಲ್ಲಿಸಿ ಎಂದು ಅವರು ರೈತರಲ್ಲಿ  ಮನವಿ ಮಾಡಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಸಾಲದ ಹೊರೆಯಿಂದ ಬಳಲುತ್ತಿರುವ ರೈತರು ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ರೈತರ ಕಲ್ಯಾಣಕ್ಕಾಗಿ ರಾಜ್ಯ ಸರಕಾರ ಎಲ್ಲ ಸಹಾಯಗಳನ್ನೂ ಮಾಡಲು ಸಿದ್ಧವಿದೆ.

ಮಾತ್ರವಲ್ಲದೆ ಸಕ್ಕರೆ ಕಾರ್ಖಾನೆಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿಕೊಂಡಿರುವ ಸಕ್ಕರೆಯನ್ನು ಜಪ್ತಿ ಮಾಡಿಕೊಂಡು, ಹರಾಜು ಹಾಕಿ, ರೈತರಿಗೆ ಸಿಗಬೇಕಾಗಿರುವ ಹಣವನ್ನು ಕೊಡಿಸಲು ಸರ್ಕಾರ ಗಂಭೀರ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!