ಪಪ್ಪು ಯಾದವ್ ಮತ್ತು ಲಾಲೂ ಪ್ರಸಾದ್ ಯಾದವ್ 
ರಾಜಕೀಯ

ಲಾಲೂ ಪ್ರಸಾದ್ ದುರ್ಯೋಧನ ಮತ್ತು ಕಂಸನ ಪಾತ್ರ ಮಾಡುತ್ತಿದ್ದಾರೆ: ಪಪ್ಪು ಯಾದವ್

ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಕಂಸ ಮತ್ತು ಧುರ್ಯೋಧನನ ರೀತಿ ವರ್ತಿಸುತ್ತಿದ್ದಾರೆ...

ಪಾಟ್ನಾ: ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಕಂಸ ಮತ್ತು ಧುರ್ಯೋಧನನ ರೀತಿ ವರ್ತಿಸುತ್ತಿದ್ದಾರೆ ಎಂದು ಉಚ್ಚಾಟಿತ ಆರ್ ಜೆಡಿ ಮುಖಂಡ ಪಪ್ಪು ಯಾದವ್ ಟೀಕಿಸಿದ್ದಾರೆ.

ಆರ್ ಜೆಡಿಯಿಂದ ಉಚ್ಚಾಟನೆಗೊಂಡ ನಂತರ ಜನ್ ಅಧಿಕಾರ್ ಪಾರ್ಟಿ ಎಂಬ ಪಕ್ಷವನ್ನು ಸ್ಥಾಪಿಸಿಸ ಮಾಧೇಪುರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಪಪ್ಪು ಯಾದವ್ ತಮ್ಮ ಗುರುವಿನ ವಿರುದ್ದವೇ ತಿರುಗಿ ಬಿದ್ದಿದ್ದಾರೆ,

ಕೃಷ್ಣನ ವಂಶಸ್ಥನಾಗಿರುವ ನಾನು, ಯಾದವ ಜನಾಂಗದ ವಿರುದ್ದ ಕಂಸ ಹಾಗೂ ಧುರ್ಯೋಧನನಂತೆ ವರ್ತಿಸುತ್ತಿರುವ ಲಾಲು ಪ್ರಸಾದ್ ಯಾದವ್ ವಿರುದ್ದ ಹೋರಾಡುತ್ತೇನೆ ಎಂದು ಹೇಳಿದರು.

ಲಾಲು ಪ್ರಸಾದ್ ಯಾದವ್ ರಾಜಕೀಯ ಅನಕ್ಷರಸ್ಥ ಎಂದು ವಾಗ್ದಾಳಿ ನಡೆಸಿದ ಪ್ಪು ಯಾದವ್ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ  ರಾಜಕೀಯ ದೂರದೃಷ್ಠಿ ಇದೆ ಎಂದು ಹೊಗಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!