ಎಂ.ಸಿ.ನಾಣಯ್ಯ 
ರಾಜಕೀಯ

ಸಿದ್ದು ಪರ ನಾಣಯ್ಯ ಬ್ಯಾಟಿಂಗ್

ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಮಾಜಿ ಸಚಿವ ಎಂ.ಸಿ.ನಾಣಯ್ಯ ಬ್ಯಾಟಿಂಗ್...

ಬೆಂಗಳೂರು: ಅರ್ಕಾವತಿ ಡಿನೋಟಿಫಿ ಕೇಶನ್ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಮಾಜಿ ಸಚಿವ ಎಂ.ಸಿ.ನಾಣಯ್ಯ ಬ್ಯಾಟಿಂಗ್ ಮಾಡಿದ್ದಾರೆ. ಸುದ್ದಿಗಾರರ ಜತೆ ಮಾತನಾಡುವ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪಿಸಿರುವ ಅವರು, ಅರ್ಕಾವತಿ ಡಿನೋಟಿಫಿ ಕೇಶನ್ ಪ್ರಕರಣದಲ್ಲಿ ರೀಡೂ ಎಂಬ ಪದವನ್ನು ಟಂಕಿಸಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂಬುದನ್ನು ನಾನು ಒಪ್ಪುವುದಿಲ್ಲ. ಈ ಬಗ್ಗೆ ಬೇಕಾದರೆ ನಾನು ಚರ್ಚೆಗೆ ಸಿದ್ಧ . ಆದರೆ ನನ್ನ ಅಬಿsಪ್ರಾಯಕ್ಕೂಪಕ್ಷಕ್ಕೂ ಸಂಬಂಧವಿಲ್ಲ. ನಾಣಯ್ಯ ಎಂಬ ವ್ಯಕ್ತಿಯಾಗಿ ಲಭ್ಯ ದಾಖಲೆ ಆಧರಿಸಿ ನಾನು ಈ ಮಾತು ಹೇಳುತ್ತಿದ್ದೇನೆ ಎಂದರು. ರೀ ಡೂ ಎಂಬ ಪದವನ್ನು ಮೊದಲು ಬಳಸಿದ್ದು ನ್ಯಾಯಾಲಯ. ಆನಂತರ ಆಡಳಿತಾತ್ಮಕವಾಗಿ ಆ ಪದವನ್ನು ಪ್ರಯೋಗಿಸಿದ ಕೀರ್ತಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಸಲ್ಲಬೇಕು. ಹೌಸಿಂಗ್ ಸೊಸೈಟಿಯೊಂದಕ್ಕೆಜಾಗ ನೀಡುವ ವಿಚಾರದಲ್ಲಿ ಶೆಟ್ಟರ್ ಸರ್ಕಾರಿ ಕಡತದಲ್ಲಿ ಈ ಪದ ಬಳಸಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?