ಕೆಎಸ್ ಈಶ್ವರಪ್ಪ 
ರಾಜಕೀಯ

ಸಚಿವರ ರಾಜಿನಾಮೆ ಪಡೆಯದೆ ಭಂಡತನ ಪ್ರದರ್ಶನ: ಈಶ್ವರಪ್ಪ

ಸಮಾಜ ಕಲ್ಯಾಣ ಸಚಿವ ಆಂಜನೇಯ ಅವ್ಯವಹಾರ ಕುರಿತು ಸುವರ್ಣ ವಾಹಿನಿಯಲ್ಲಿ ಸುದ್ದಿ ಪ್ರಸಾರವಾಗಿದ್ದರೂ ಅವರ ರಾಜಿನಾಮೆ...

ಶಿವಮೊಗ್ಗ: ಸಮಾಜ ಕಲ್ಯಾಣ ಸಚಿವ ಆಂಜನೇಯ ಅವ್ಯವಹಾರ ಕುರಿತು ಸುವರ್ಣ ವಾಹಿನಿಯಲ್ಲಿ ಸುದ್ದಿ ಪ್ರಸಾರವಾಗಿದ್ದರೂ ಅವರ ರಾಜಿನಾಮೆ ಪಡೆಯದಿರುವುದು ಸರ್ಕಾರದ ಭಂಡತನ ತೋರಿಸುತ್ತದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ. 

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದೆ ಕೆಲವು ಪ್ರಕರಣಗಳಲ್ಲಿ ಸಚಿವರ ಮೇಲೆ ಆಪಾದನೆ ಬಂದಾಗ ಅವರು ಅಧಿಕಾರದಿಂದ ಕೆಳಗಿಳಿದು ಆರೋಪದಿಂದ ಮುಕ್ತರಾದ ನಂತರ ಮತ್ತೆ ಸಚಿವರಾಗಿದ್ದಾರೆ. 
ಆಂಜನೇಯ ಮೇಲೆ ನೇರ ಆಪಾದನೆ ಇದ್ದರೂ ಸರ್ಕಾರ ಏನೂ ಮಾಡುತ್ತಿಲ್ಲ. ಇದೇನೂ ಮೊದಲಲ್ಲ. ಈ ಹಿಂದೆ ಹಾಸಿಗೆ-ದಿಂಬು ಅವ್ಯವಹಾರವನ್ನೂ ನಾವು ಬಯಲಿಗೆ ತಂದಿದ್ದೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!