ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ 
ರಾಜಕೀಯ

ಸಮಾಜದೆಡೆಗೆ ಆರ್ ಎಸ್ಎಸ್, ಬಿಜೆಪಿ ದೃಷ್ಟಿಕೋನ ದಾದ್ರಿ ಪ್ರಕರಣಕ್ಕೆ ಹೊಣೆ: ಕಾಂಗ್ರೆಸ್

ಸಮುದಾಯ ಮತ್ತು ಸಮಾಜದ ಬಗ್ಗೆ ಬಿಜೆಪಿ, ಆರ್.ಎಸ್.ಎಸ್, ಪ್ರಧಾನಿ ನರೆಂದ್ರ ಮೋದಿ ಅವರ ದೃಷ್ಟಿಕೋನ ದಾದ್ರಿ ಪ್ರಕರಣಕ್ಕೆ ಹೊಣೆ ಎಂದು ಕಾಂಗ್ರೆಸ್ ಆರೋಪಿಸಿದೆ.

ನವದೆಹಲಿ: ಸಮುದಾಯ ಮತ್ತು ಸಮಾಜದ ಬಗ್ಗೆ ಬಿಜೆಪಿ, ಆರ್.ಎಸ್.ಎಸ್, ಪ್ರಧಾನಿ ನರೆಂದ್ರ ಮೋದಿ ಅವರ ದೃಷ್ಟಿಕೋನ ದಾದ್ರಿ ಪ್ರಕರಣಕ್ಕೆ ಹೊಣೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಉತ್ತರ ಪ್ರದೇಶ ದಾದ್ರಿ ಎಂಬ ಊರಿನಲ್ಲಿ ಹಸುಗಳನ್ನು ಮುಸ್ಲಿಂ ಕುಟುಂಬವೊಂದು ಹತ್ಯೆ ಮಾಡಿ ಸೇವನೆ ಮಾಡಿದೆ ಎಂದು ಶಂಕಿಸಿದ ಗುಂಪೊಂದು ಮುಸ್ಲಿಂ ಕುಟುಂಬದ ಮೇಲೆ ದಾಳಿ ಮನೆಯಲ್ಲಿದ್ದ ಮಹಮ್ಮದ್ ಇಕ್ಲಾಕ್ (50) ಎಂಬ ವ್ಯಕ್ತಿಯನ್ನು ಹತ್ಯೆ ಮಾಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ "ದಾದ್ರಿಯ ಪ್ರಕರಣ ಅಪಾಯಕಾರಿ ಮತ್ತು ಭಯಾನಕವಾಗಿದೆ. ಆರ್.ಎಸ್.ಎಸ್ ಹಾಗೂ ಅದಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಲವು ವರ್ಷಗಳು ನಡೆಸಿದ ಕೆಲಸದ  ಪರಾಕಾಷ್ಠೆಯ ಪ್ರತೀಕ. ಸಮಾಜದೆಡೆಗೆ ಆರ್.ಎಸ್.ಎಸ್, ಪ್ರಧಾನಿ ನರೆಂದ್ರ ಮೋದಿ ಅವರ ದೃಷ್ಟಿಕೋನ ದಾದ್ರಿ ಪ್ರಕರಣಕ್ಕೆ ಹೊಣೆ ಎಂದು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಹೇಳಿದ್ದಾರೆ. 
ಇಂತಹ ಘಟನೆಗಳು ನಡೆಯುವ ಸಮಾಜದಲ್ಲಿ ಬದುಕುತ್ತಿರುವುದಕ್ಕೆ ನಾಚಿಕೆಯಾಗುತ್ತಿದೆ ಎಂದು ಸಂದೀಪ್ ದೀಕ್ಷಿತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT