ಸಂಸದೆ ಶೋಭಾ ಕರಂದ್ಲಾಜೆ ಮತ್ತು ಸಿಎಂ ಸಿದ್ದರಾಮಯ್ಯ 
ರಾಜಕೀಯ

ಪ್ರಧಾನಿ ಕೂದಲಿನಷ್ಟು ನಿಮಗೆ ಯೋಗ್ಯತೆ ಇಲ್ಲ; ಸಿಎಂ ವಿರುದ್ಧ ಶೋಭಾ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ಯೋಗ್ಯತೆ ನಿಮಗಿಲ್ಲ. ಅವರ ಕೂದಲಿನ ಯೋಗ್ಯತೆಯೂ ನಿಮಗಿಲ್ಲ. ರಾಜ್ಯಕ್ಕೆ ನೀವು ಏನು ಕೊಡುಗೆ ಕೊಟ್ಟಿದ್ದೀರಿ?...

ಮೈಸೂರು:  ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ಯೋಗ್ಯತೆ ನಿಮಗಿಲ್ಲ. ಅವರ ಕೂದಲಿನ ಯೋಗ್ಯತೆಯೂ ನಿಮಗಿಲ್ಲ. ರಾಜ್ಯಕ್ಕೆ ನೀವು ಏನು ಕೊಡುಗೆ ಕೊಟ್ಟಿದ್ದೀರಿ?  ಎಂದು ಸಂಸದೆ ಶೋಭ ಕರಂದ್ಲಾಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿದ್ದರಾಮಯ್ಯನವರು ಟೀಕಿಸಿದ್ದಕ್ಕೆ ಈ ರೀತಿ ತಿರುಗೇಟು ನೀಡಿದ್ದಾರೆ. ನರೇಂದ್ರ ಮೋದಿ ಅವರು ಒಂದು ವರ್ಷದಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ನೀವು ಮೈಸೂರಿಗೆ ಏನು ಕೊಡುಗೆ ನೀಡಿದ್ದೀರಿ, ರಾಜ್ಯಕ್ಕೆ ಏನು ಕೊಟ್ಟಿದ್ದೀರಿ? ಎಂದು ವಾಗ್ದಾಳಿ ನಡೆಸಿದರು.

ಇನ್ನು  ಶೋಭಾ ಕರಂದ್ಲಾಜೆ ಹೇಳಿಕೆಗೆ ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಸದಸ್ಯ ವಿ.ಎಸ್ ಉಗ್ರಪ್ಪ ಬಿಜೆಪಿ ನಾಯಕರುಗಳ ಮಾತು ಅವರ ಸಂಸ್ಕೃ-ಸಂಪ್ರದಾಯ ತೋರಿಸುತ್ತದೆ ಎಂದು ಕಿಡಿ ಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!