ವಿಧಾನಸಭಾ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ (ಸಂಗ್ರಹ ಚಿತ್ರ) 
ರಾಜಕೀಯ

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದು ನಮ್ಮ ದೌರ್ಭಾಗ್ಯ: ಜಗದೀಶ್ ಶೆಟ್ಟರ್

ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿರುವುದು ನಮ್ಮ ದೌರ್ಭಾಗ್ಯ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಭಾನುವಾರ ಹೇಳಿದ್ದಾರೆ...

ಬೆಂಗಳೂರು: ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿರುವುದು ನಮ್ಮ ದೌರ್ಭಾಗ್ಯ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಭಾನುವಾರ ಹೇಳಿದ್ದಾರೆ.

ಬಿಜೆಪಿ ನೇತೃತ್ವದ ರೈತ ಚೈತನ್ಯ ಯಾತ್ರೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಜನತಾದಳ ಪಕ್ಷದಲ್ಲಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಲು ಎರಡು ಬಾರಿ ಪ್ರಯತ್ನ ನಡೆಸಿದ್ದರು. ಆದರೆ ಆ ಪ್ರಯತ್ನದಲ್ಲಿ ಅವರು ವಿಫಲರಾಗಿದ್ದರು ಎಂದು ಹೇಳಿದ್ದಾರೆ.

ಬರಗಾಲ, ಪರಿಹಾರ ಕಾರ್ಯಗಳನ್ನು ಮಾಡುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕರ್ನಾಟಕ ಅಭಿವೃದ್ಧಿ ರಾಜ್ಯಗಳ ಪೈಕಿ ಎರಡನೇ ಸ್ಥಾನದಲ್ಲಿತ್ತು. ಇದೀಗ 9ನೇ ಸ್ಥಾನದಲ್ಲಿದೆ. ಸಿದ್ದರಾಮಯ್ಯ ಅವರ ಕೆಟ್ಟ ಆಡಳಿತವೇ ಮುಂದಿನಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ದಾರಿ ಮಾಡಿಕೊಡಲಿದೆ. ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?