ಸಿದ್ದರಾಮಯ್ಯ 
ರಾಜಕೀಯ

ರಾಹುಲ್ ಗಾಂಧಿ ರಾಜ್ಯ ಭೇಟಿ ಬಳಿಕ ಸಂಪುಟ ವಿಸ್ತರಣೆ: ಸಿಎಂ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ರಾಜ್ಯ ಪ್ರವಾಸದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಹುಬ್ಬಳ್ಳಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ರಾಜ್ಯ ಪ್ರವಾಸದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ, ರಾಹುಲ್ ಗಾಂಧಿ ರಾಜ್ಯಕ್ಕೆ ಬಂದುಹೋದ ಬಳಿಕವಷ್ಟೇ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರು ಅಕ್ಟೋಬರ್ 9ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಅವರು ದೆಹಲಿಗೆ ಹಿಂತಿರುಗಿದ ಬಳಿಕವಷ್ಟೇ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಚಿಂತಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿ ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್; ಕೊನೆಗೂ ಊಹಾಪೋಹಗಳಿಗೆ ತೆರೆ!

ನೇಪಾಳ ಪ್ರವಾಹದ ರೌದ್ರಾವತಾರ; 5ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ; ಸಾವಿನ ಸಂಖ್ಯೆ 734ಕ್ಕೆ ಏರಿಕೆ, 2,498 ಮಂದಿ ನಾಪತ್ತೆ..!

ನೇಪಾಳ ಜಲಪ್ರಳಯ: ಕಠ್ಮಂಡು ತಲುಪಿದ ಭಾರತದ ಪರಿಹಾರ ಸಾಮಗ್ರಿ ಹೊತ್ತ 4ನೇ ವಿಮಾನ, ರಕ್ಷಣಾ ಸಾಧನ–ವಿಧಿವಿಜ್ಞಾನ ತಜ್ಞರ ತಂಡ ರವಾನೆ..!

ನಿಜಕ್ಕೂ ಪವಾಡ! ಮೂರು ದಿನ ಕಳೆದರೂ ಪ್ರವಾಹದ ಅವಶೇಷಗಳಡಿ ಬದುಕುಳಿದಿದ್ದ ಆರು ವರ್ಷದ ಬಾಲಕಿಯ ರಕ್ಷಣೆ, Video ವೈರಲ್

Yash's 'Toxic: ಬಿಡುಗಡೆಯಾದ ನಾಲ್ಕನೇ ದಿನ ಧುರಂಧರ್' ದಾಖಲೆ ಉಡೀಸ್! ಗಳಿಸಿದ್ದು ಎಷ್ಟು ಕೋಟಿ ಗೊತ್ತಾ?