ಸಿ ಟಿ ರವಿ 
ರಾಜಕೀಯ

ಅಂತರ್ಜಲ ರಾಜ್ಯದ ಆಸ್ತಿಯೆಂದು ಪರಿಗಣಿಸಿ: ಸರ್ಕಾರಕ್ಕೆ ಸಿ ಟಿ ರವಿ ಸಲಹೆ

ಅಂತರ್ಜಲಗಳು ಬತ್ತುಹೋಗುತ್ತಿರುವುದೇ ಭೀಕರ ಬರಗಾಲಕ್ಕೆ ಕಾರಣ ಎಂದು ಬಿಜೆಪಿ ಶಾಸಕ ಸಿ ಟಿ ರವಿ...

ಬೆಂಗಳೂರು: ಅಂತರ್ಜಲಗಳು ಬತ್ತುಹೋಗುತ್ತಿರುವುದೇ ಭೀಕರ ಬರಗಾಲಕ್ಕೆ ಕಾರಣ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಹೇಳಿದ್ದಾರೆ. 
ಬರ ಪ್ರವಾಸ ಕೈಗೊಂಡಿರುವ ಬಿಜೆಪಿ ಶಾಸಕ ಸಿ ಟಿ ರವಿ, ಅಂತರ್ಜಲಗಳು ಬತ್ತುಹೋಗುತ್ತಿದ್ದು, ಭೂಮಿ ಒಣಗಿ ಹೋಗಿದೆ. ಹಾಗಾಗಿ, ಅಂತರ್ಜಲವನ್ನು ರಾಜ್ಯದ ಆಸ್ತಿ ಎಂದು ಸರ್ಕಾರ ಪರಿಗಣಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. 
ಕಳೆದ ಕೆಲವು ವಾರಗಳಿಂದ ರಾಜ್ಯ ಬಿಜೆಪಿ ನಾಯಕರು ಕೂಡ ಎಂಟು ತಂಡಗಳಲ್ಲಿ ಬರ ಅಧ್ಯಯನ ಪ್ರವಾಸ ಮಾಡುತ್ತಿದ್ದು, ಮೇ 3ರಂದು ರಾಜ್ಯಪಾಲರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವರದಿ ಸಲ್ಲಿಸಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT