ಸಂಗ್ರಹ ಚಿತ್ರ 
ರಾಜಕೀಯ

ಪುತ್ರನ ನಿಧನದ ಬಳಿಕ ಕರ್ತವ್ಯಕ್ಕೆ ಹಾಜರಾದ ಸಿಎಂ: ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ನಗರದಲ್ಲಿ ಸುರಿದ ಮಳೆಯಿಂದಾದ ಅನಾಹುತದ ಬಗ್ಗೆ ಇಂದು ಬಿಬಿಎಂಪಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು...

ಬೆಂಗಳೂರು: ಪುತ್ರ ರಾಕೇಶ್‌‌ ಅಕಾಲಿಕ ಮರಣದಿಂದ ಮೌನಕ್ಕೆ ಜಾರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರದಲ್ಲಿ ಸುರಿದ ಮಳೆಯಿಂದಾದ ಅನಾಹುತದ ಬಗ್ಗೆ ಇಂದು ಬಿಬಿಎಂಪಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮಳೆ ಸಂಬಂಧಿತ ಅವಾಂತರಗಳ ಕುರಿತು ಚರ್ಚೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳನ್ನು ಸಿಎಂ ತರಾಟೆಗೆ ತೆಗೆದುಕೊಂಡರು. ಮುಂದೆ ಸಮಸ್ಯೆಗಳಾಗದಂತೆ ಎಚ್ಚರ ವಹಿಸಲು ಖಡಕ್‌ ಸೂಚನೆ ನೀಡಿದರು. ಸಭೆಯಲ್ಲಿ ಮಾಜಿ ಬೆಂಗಳೂರು ನಗರ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಭಾಗವಹಿಸಿದ್ದರು

ಆದರೆ ಸಭೆಯಲ್ಲಿ ಏಕೆ ಭಾಗವಹಿಸಿದ್ದೀರಿ ಎಂದು ಮಾಧ್ಯಮವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಾರ್ಜ್ ನಾನು ಬೆಂಗಳೂರು ಶಾಸಕ ಹಾಗಾಗಿ ಸಭೆಯಲ್ಲಿ ಭಾಗವಹಿಸಿದ್ದೇನೆ ಎಂದು ಸಮರ್ಥನೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!