ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ದೇವೇಗೌಡ 
ರಾಜಕೀಯ

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಧೈರ್ಯ..

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಧೈರ್ಯ ತುಂಬಿದರು.

ಬುಧವಾರ ಸಂಜೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ "ಕಾವೇರಿ'ಗೆ ಆಗಮಿಸಿದ ದೇವೇಗೌಡರು, ಕೆಲಕಾಲ ಸಿದ್ದರಾಮಯ್ಯ ಅವರ ಜತೆಗಿದ್ದು, ಇಂತಹ ಸಂದರ್ಭದಲ್ಲಿ ನಾಡಿನ ದೊರೆಯಾದ ನೀವು ಧೈರ್ಯ ತಂದುಕೊಳ್ಳಬೇಕು. ಆಧ್ಯಾತ್ಮಿಕ ಹಾಗೂ ತಾತ್ವಿಕವಾಗಿ ಪರಿಸ್ಥಿತಿ ಎದುರಿಸಬೇಕು ಎಂದು ಕಿವಿಮಾತು ಹೇಳಿದರು.

ಜ್ವರದ ಕಾರಣದಿಂದ ರಾಕೇಶ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಾಗಲಿಲ್ಲ ಎಂದು ಹೇಳಿದ ದೇವೆಗೌಡರು ರಾಕೇಶ್‌ ಉತ್ಸಾಹಿ ಯುವಕನಾಗಿದ್ದ. ರಾಜಕೀಯವಾಗಿ ಬಹು ಎತ್ತರಕ್ಕೆ ಬೆಳೆಯಬೇಕಿದ್ದ ಹುಡುಗ. ವಿಧಿಯಾಟ ತಡೆಯಲು ಯಾರಿಂದಲೂ ಆಗದು. ಹಿರಿಯ ಪುತ್ರನನ್ನು ಕಳೆದುಕೊಂಡಿರುವ ಕುಟುಂಬಕ್ಕೆ ಆಗಿರುವ ನೋವು ನಾನು ಅರ್ಥ ಮಾಡಿಕೊಳ್ಳಬಲ್ಲೆ. ಈ ಸಂದರ್ಭದಲ್ಲಿ ಧೈರ್ಯ ತುಂಬುವ ಸಲುವಾಗಿ ಬಂದಿದ್ದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; 127 ರನ್‌ಗಳ ಭರ್ಜರಿ ಜಯ, T20 ಸರಣಿ ಕ್ಲೀನ್ ಸ್ವೀಪ್

'ಮೇಡಂ, ನಿಮ್ಮಂತ ಸುಂದರಿ ಯಾರೂ ಇಲ್ಲ'; ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, CM ಕೋಟಾದಡಿ IAS ಹುದ್ದೆ ಕೊಡಿಸ್ತೇನೆ!

Tata sons ಅಧ್ಯಕ್ಷರಾಗಿ ಚಂದ್ರಶೇಖರನ್ ಮರು ಆಯ್ಕೆ, IPO ಗೆ ಮತದಾನ ಕಾನೂನುಬಾಹಿರ- ಟಾಟಾ ಟ್ರಸ್ಟ್ಸ್ ತಗಾದೆ

ರಾಮ ಮಂದಿರ ತೀರ್ಪು ಬಂದಾಗ ಶಾರುಖ್, ಸಲ್ಮಾನ್, ಆಮಿರ್ ಖಾನ್ ಬಳಿ ಕ್ಷಮೆ ಕೇಳಿದ್ದೆ; ಹಿಂದೂವಾಗಿ ನನಗೆ ಅಸಹ್ಯವಾಗಿತ್ತು: ನಟಿ ಸ್ವರಾ ಭಾಸ್ಕರ್

India vs Afghanistan: ರೋಹಿತ್ ಶರ್ಮಾ ದಾಖಲೆ ಮುರಿದ ಅಭಿಷೇಕ್ ಶರ್ಮಾ; T20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ!