ಬಿ.ಕೆ ಹರಿಪ್ರಸಾದ್ 
ರಾಜಕೀಯ

ದಿಗಂಬರರಾಗಿ ಸುತ್ತಿ ಎಂದು ಸಿ.ಎಂ ಗೆ ಕುಮಾರಸ್ವಾಮಿ ಹೇಳಲಿಲ್ಲ: ಹರಿ ಪ್ರಸಾದ್ ವ್ಯಂಗ್ಯ

ಸಿಎಂ ಸಿದ್ದರಾಮಯ್ಯ ದಿಗಂಬರರಾಗಿ ಓಡಾಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಹೇಳಲಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ...

ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ದಿಗಂಬರರಾಗಿ ಓಡಾಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಹೇಳಲಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಹೊರವಲಯದಲ್ಲಿ ಪಕ್ಷದ ವತಿಯಿಂದ ಆಯೋಜಿಸಿದ್ದ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ಹಿಂದುಳಿದವರು ವಾಚ್ ಕಟ್ಟಿದರೆ, ಚಪ್ಪಲಿ, ಕನ್ನಡಕ ಹಾಕಿದರೆ ತಪ್ಪಾ ಎಂದು ಪ್ರಶ್ನಿಸಿದ ಅವರು, ಮುಖ್ಯಮಂತ್ರಿಗಳು ವಾಚ್ ಕಟ್ಟಿರುವುದೇ ತಪ್ಪು ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ  ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಆರೋಪ ಆಧಾರರಹಿತ. ನಂಬಬೇಡಿ. ಅವರು ಬರೀ ಸುಳ್ಳು ಹೇಳುತ್ತಾರೆ ಎಂದು ಹರಿ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel