ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ನಟಿ ಮಾಲಾಶ್ರೀ 
ರಾಜಕೀಯ

ಮಾಲಾಶ್ರೀ ಕಾಂಗ್ರೆಸ್ ಗೆ ಸೇರ್ಪಡೆ?

ಕನ್ನಡದ ಪ್ರಸಿದ್ಧ ನಟಿ ಮಾಲಾಶ್ರೀ ಕಾಂಗ್ರೆಸ್ ಪಕ್ಷವನ್ನು ಸೇರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಅವರು ಮೊನ್ನೆ ಇಂಧನ ಸಚಿವ...

ಬೆಂಗಳೂರು: ಕನ್ನಡದ ಪ್ರಸಿದ್ಧ ನಟಿ ಮಾಲಾಶ್ರೀ ಕಾಂಗ್ರೆಸ್ ಪಕ್ಷವನ್ನು ಸೇರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಅವರು ಮೊನ್ನೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಸಮಯದಲ್ಲಿ ಹೆಬ್ಬಾಳ ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಮಾಲಾಶ್ರೀ ಅವರನ್ನು ಡಿಕೆಶಿ ಕೋರಿದ್ದಾರೆ. ಅದಕ್ಕೆ ಮಾಲಾಶ್ರೀಯವರು ಸಮ್ಮತಿ ಸೂಚಿಸಿದ್ದು, ಪ್ರಚಾರದ ಸಂದರ್ಭದಲ್ಲಿ ಪಕ್ಷ ಸೇರುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಜೊತೆ ಒಪ್ಪಂದಕ್ಕೆ ಇರಾನ್‌ ಕಾತರ, ಶೀಘ್ರದಲ್ಲೇ ಯುದ್ಧ ಅಂತ್ಯ: ತೈಲ ಬೆಲೆ ಭಾರೀ ಕುಸಿತ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ನಿಜಕ್ಕೂ ನಮ್ಮದು F…Good Team: ಲೈವ್​ನಲ್ಲೇ 'ಅಶ್ಲೀಲ ಪದ' ಬಳಸಿದ ರಿಷಭ್ ಪಂತ್, ವ್ಯಾಪಕ ಟೀಕೆ, Video!

ಇಟಲಿಯಲ್ಲಿ ಪ್ರಧಾನಿ ಮೋದಿ: “ವೆಲ್‌ಕಮ್ ಟು ರೋಮ್ ಮೈ ಫ್ರೆಂಡ್” ಎಂದು ಆತ್ಮೀಯ ಸ್ವಾಗತ ಕೋರಿದ ಜಾರ್ಜಿಯಾ ಮೆಲೋನಿ..!

Operation Epic Fury: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಾಗೆ ಮಹಾಘಾತಕ: F-35 ಸೇರಿ 42 ಯುದ್ಧ ವಿಮಾನ, ಡ್ರೋನ್‌ಗಳಿಗೆ ಹಾನಿ..!

ಪ್ರಧಾನಿ ಮೋದಿಯನ್ನು 'ಹಾವಾಡಿಗ'ನಂತೆ ಬಿಂಬಿಸಿ ವಿಕೃತಿ: ಭಾರತವನ್ನು ಹೀಯಾಳಿಸಿದ ನಾರ್ವೆ ಪತ್ರಿಕೆ; ನೆಟ್ಟಿಗರು ತೀವ್ರ ಕಿಡಿ

SCROLL FOR NEXT